2 ಪೂರ್ವಕಾಲ ವೃತ್ತಾಂತ 25:1 - ಕನ್ನಡ ಸಮಕಾಲಿಕ ಅನುವಾದ1 ಅಮಚ್ಯನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಯೆಹೋವದ್ದಾನ್, ಅವಳು ಯೆರೂಸಲೇಮಿನವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅಮಚ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳ್ವಿಕೆ ಮಾಡಿದನು. ಯೆರೂಸಲೇಮಿನವಳಾದ ಯೆಹೋವದ್ದಾನ್ ಎಂಬಾಕೆಯು ಅವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅಮಚ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಜೆರುಸಲೇಮಿನವಳಾದ ಯೆಹೋವದ್ಧಾನ್ ಎಂಬಾಕೆ ಅವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅಮಚ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರುಷದವನಾಗಿದ್ದನು. ಅವನು ಯೆರೂಸಲೇವಿುನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಯೆರೂಸಲೇವಿುನವಳಾದ ಯೆಹೋವದ್ದಾನ್ ಎಂಬಾಕೆಯು ಅವನ ತಾಯಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅಮಚ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷಗಳ ಕಾಲ ರಾಜ್ಯಭಾರ ಮಾಡಿದನು. ಅವನ ತಾಯಿಯ ಹೆಸರು ಯೆಹೋವದ್ದಾನ್. ಆಕೆ ಜೆರುಸಲೇಮಿನವಳು. ಅಧ್ಯಾಯವನ್ನು ನೋಡಿ |