2 ಪೂರ್ವಕಾಲ ವೃತ್ತಾಂತ 25:21 - ಕನ್ನಡ ಸಮಕಾಲಿಕ ಅನುವಾದ21 ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು. ಅವನೂ, ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ ಷೆಮೆಷ್ ಊರಿನ ಬಳಿಯಲ್ಲಿ ಒಬ್ಬರನ್ನೊಬ್ಬರು ಎದುರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇಸ್ರಾಯೇಲರ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದ ಪ್ರಾಂತ್ಯದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇಸ್ರಯೇಲರ ಅರಸ ಯೋವಾಷನು ಯುದ್ಧಕ್ಕೆ ಹೊರಟನು; ಅವನೂ ಜುದೇಯದ ಅರಸ ಅಮಚ್ಯನೂ ಜುದೇಯ ಪ್ರಾಂತದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇಸ್ರಾಯೇಲ್ಯರ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಪ್ರಾಂತದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಹೀಗೆ ಯೆಹೂದದ ಅರಸನಾದ ಅಮಚ್ಯನು ಇಸ್ರೇಲರ ಅರಸನನ್ನು ಮುಖಾಮುಖಿಯಾಗಿ ಬೇತ್ಷೆಮೆಷಿನಲ್ಲಿ ಸಂಧಿಸಿದನು. ಬೇತ್ಷೆಮೆಷ್ ಯೆಹೂದ ರಾಜ್ಯದ ಪಟ್ಟಣ. ಅಧ್ಯಾಯವನ್ನು ನೋಡಿ |