2 ಪೂರ್ವಕಾಲ ವೃತ್ತಾಂತ 25:28 - ಕನ್ನಡ ಸಮಕಾಲಿಕ ಅನುವಾದ28 ಅವರು ಅವನ ಶವವನ್ನು ಕುದುರೆಗಳ ಮೇಲೆ ತೆಗೆದುಕೊಂಡು ಬಂದು, ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವನ ಜನರು ಆ ಶವವನ್ನು ಕುದುರೆಯ ಮೇಲೆ ಯೆರೂಸಲೇಮ್ ಪಟ್ಟಣಕ್ಕೆ ತಂದು ಯೆಹೂದದ ರಾಜಧಾನಿಯೊಳಗೆ ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅವನ ಜನರು ಆ ಶವವನ್ನು ಕುದುರೆಯ ಮೇಲೆ ಜೆರುಸಲೇಮಿಗೆ ತಂದು, ಜುದೇಯದ ರಾಜಧಾನಿಯಲ್ಲಿ, ಅವನ ಪಿತೃ ಸ್ಮಶಾನದಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವನ ಜನರು ಆ ಶವವನ್ನು ಕುದುರೆಯ ಮೇಲೆ ಯೆರೂಸಲೇವಿುಗೆ ತಂದು ಯೆಹೂದದ ರಾಜಧಾನಿಯೊಳಗೆ ಅವನ ಪಿತೃಶ್ಮಶಾನದಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಅವನ ಜನರು ಆ ಶವವನ್ನು ಕುದುರೆಯ ಬೆನ್ನಿನ ಮೇಲೆ ಹೊರಿಸಿ ತಂದು ಯೆಹೂದದ ನಗರದಲ್ಲಿ ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿ |