2 ಪೂರ್ವಕಾಲ ವೃತ್ತಾಂತ 26:14 - ಕನ್ನಡ ಸಮಕಾಲಿಕ ಅನುವಾದ14 ಉಜ್ಜೀಯನು ಸಮಸ್ತ ದಂಡಿನಲ್ಲಿ ಅವರ ನಿಮಿತ್ತ ಗುರಾಣಿಗಳನ್ನೂ, ಈಟಿಗಳನ್ನೂ, ಶಿರಸ್ತ್ರಾಣಗಳನ್ನೂ, ಉಕ್ಕಿನ ಕವಚಗಳನ್ನೂ, ಬಿಲ್ಲುಗಳನ್ನೂ, ಕವಣೆಗಳನ್ನೂ ಸಿದ್ಧಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಉಜ್ಜೀಯನು ಈ ಎಲ್ಲಾ ಸೈನ್ಯದವರಿಗೆ ಬೇಕಾದ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು, ಕವಣೆಯಕಲ್ಲು ಇವುಗಳನ್ನು ಒದಗಿಸಿ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಉಜ್ಜೀಯನು ಈ ಎಲ್ಲ ಸೈನ್ಯದವರಿಗೆ ಬೇಕಾದ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು, ಕವಣೆಯಕಲ್ಲು ಇವುಗಳನ್ನು ಒದಗಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಉಜ್ಜೀಯನು ಈ ಎಲ್ಲಾ ಸೈನ್ಯದವರಿಗೋಸ್ಕರ ಬೇಕಾದ ಗುರಾಣಿ ಬರ್ಜಿ ಶಿರಸ್ತ್ರಾಣ ಕವಚ ಬಿಲ್ಲು ಕವಣೆಯಕಲ್ಲು ಇವುಗಳನ್ನು ಒದಗಿಸಿಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಉಜ್ಜೀಯನು ಸೈನಿಕರಿಗೆ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು ಮತ್ತು ಕವಣೆಗೆ ಕಲ್ಲುಗಳನ್ನು ಒದಗಿಸಿದನು. ಅಧ್ಯಾಯವನ್ನು ನೋಡಿ |