2 ಪೂರ್ವಕಾಲ ವೃತ್ತಾಂತ 26:17 - ಕನ್ನಡ ಸಮಕಾಲಿಕ ಅನುವಾದ17 ಆಗ ಯಾಜಕನಾದ ಅಜರ್ಯನೂ, ಅವನ ಸಂಗಡ ಯೆಹೋವ ದೇವರ ಪರಾಕ್ರಮವುಳ್ಳ ಯಾಜಕರಾದ ಎಂಬತ್ತು ಮಂದಿಯೂ ಅರಸನಾದ ಉಜ್ಜೀಯನ ಹಿಂದೆ ಪ್ರವೇಶಿಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ಮಹಾಯಾಜಕನಾದ ಅಜರ್ಯನೂ ಹಾಗು ಧೈರ್ಯಶಾಲಿಗಳಾದ ಯೆಹೋವನ ಎಂಭತ್ತು ಮಂದಿ ಇತರ ಯಾಜಕರೂ ಅರಸನಾದ ಉಜ್ಜೀಯನ ಹಿಂದೆಯೇ ಹೋಗಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಗ ಮಹಾಯಾಜಕ ಅಜರ್ಯನು ಹಾಗು ಧೈರ್ಯಶಾಲಿಗಳಾದ ಎಂಬತ್ತು ಮಂದಿ ಇತರ ಯಾಜಕರು, ಅರಸ ಉಜ್ಜೀಯನ ಹಿಂದೆಯೇ ಹೋಗಿ ಅವನೆದುರಿಗೆ ನಿಂತು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಗ ಮಹಾಯಾಜಕನಾದ ಅಜರ್ಯನೂ ಧೈರ್ಯಶಾಲಿಗಳಾದ ಎಂಭತ್ತು ಮಂದಿ ಇತರ ಯಾಜಕರೂ ಅರಸನಾದ ಉಜ್ಜೀಯನ ಹಿಂದೆಯೇ ಹೋಗಿ ಅವನೆದುರಿಗೆ ನಿಂತು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆಗ ಮಹಾಯಾಜಕನಾದ ಅಜರ್ಯನೂ ಧೈರ್ಯಶಾಲಿಗಳಾದ ಎಂಭತ್ತು ಮಂದಿ ಸೇವೆಮಾಡುವ ಯಾಜಕರೂ ಉಜ್ಜೀಯನಿಗೆ, ಅಧ್ಯಾಯವನ್ನು ನೋಡಿ |