2 ಪೂರ್ವಕಾಲ ವೃತ್ತಾಂತ 26:23 - ಕನ್ನಡ ಸಮಕಾಲಿಕ ಅನುವಾದ23 ಉಜ್ಜೀಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನು ಕುಷ್ಠರೋಗಿಯಾಗಿದ್ದರಿಂದ, ಅವರು ಅವನ ಶವವನ್ನು ರಾಜಕುಟುಂಬದ ಸ್ಮಶಾನ ಭೂಮಿಯ ಹತ್ತಿರದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಉಜ್ಜೀಯನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಕುಷ್ಠ ರೋಗಿಯದೆಂದು ಬಗೆದು, ರಾಜ ಕುಟುಂಬದ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಉಜ್ಜೀಯನು ಸತ್ತು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಕುಷ್ಠರೋಗಿಯದೆಂದು, ರಾಜಕುಟುಂಬ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಯೋತಾಮನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಉಜ್ಜೀಯನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಕುಷ್ಠರೋಗಿಯದೆಂದು ರಾಜಕುಟುಂಬಶ್ಮಶಾನವಿದ್ದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಉಜ್ಜೀಯನು ಸತ್ತು ತನ್ನ ಪೂರ್ವಿಕರನ್ನು ಸೇರಿದಾಗ, ಅವನ ಕುಷ್ಠದ ನಿಮಿತ್ತ ಅವನ ಶವವನ್ನು ರಾಜಕುಟುಂಬ ಸ್ಮಶಾನವಿದ್ದ ಹೊಲದಲ್ಲಿ ಹೂಳಿಟ್ಟರು. ಉಜ್ಜೀಯನ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು. ಅಧ್ಯಾಯವನ್ನು ನೋಡಿ |