2 ಪೂರ್ವಕಾಲ ವೃತ್ತಾಂತ 26:3 - ಕನ್ನಡ ಸಮಕಾಲಿಕ ಅನುವಾದ3 ಉಜ್ಜೀಯನು ಅರಸನಾದಾಗ, ಹದಿನಾರು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು, ಅವಳು ಯೆರೂಸಲೇಮಿನವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವಳಾದ ಯೆಕೊಲ್ಯ ಎಂಬಾಕೆಯು ಅವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಉಜ್ಜೀಯನು ಪಟ್ಟಕ್ಕೆ ಬಂದಾಗ ಅವನಿಗೆ ಹದಿನಾರು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಐವತ್ತ ಎರಡು ವರ್ಷ ಆಳಿದನು. ಜೆರುಸಲೇಮಿನವಳಾದ ಯೆಕೊಲ್ಯ ಎಂಬಾಕೆ ಅವನ ತಾಯಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಉಜ್ಜೀಯನು ಪಟ್ಟಕ್ಕೆ ಬಂದಾಗ ಹದಿನಾರು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಐವತ್ತೆರಡು ವರುಷ ಆಳಿದನು. ಯೆರೂಸಲೇವಿುನವಳಾದ ಯೆಕೊಲ್ಯ ಎಂಬಾಕೆಯು ಅವನ ತಾಯಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಉಜ್ಜೀಯನು ಪಟ್ಟಕ್ಕೆ ಬಂದಾಗ ಹದಿನಾರು ವರ್ಷದವನಾಗಿದ್ದನು. ಅವನು ಐವತ್ತೆರಡು ವರ್ಷ ಕಾಲ ಜೆರುಸಲೇಮಿನಲ್ಲಿ ರಾಜ್ಯಭಾರ ಮಾಡಿದನು. ಅವನ ತಾಯಿಯ ಹೆಸರು ಯೆಕೊಲ್ಯ. ಆಕೆ ಜೆರುಸಲೇಮಿನವಳು. ಅಧ್ಯಾಯವನ್ನು ನೋಡಿ |