2 ಪೂರ್ವಕಾಲ ವೃತ್ತಾಂತ 27:7 - ಕನ್ನಡ ಸಮಕಾಲಿಕ ಅನುವಾದ7 ಯೋತಾಮನ ಇತರ ಕ್ರಿಯೆಗಳೂ, ಅವನು ಮಾಡಿದ ಯುದ್ಧಗಳೂ, ಅವನ ಮಾರ್ಗಗಳೂ, ಅವು ಇಸ್ರಾಯೇಲರ ಮತ್ತು ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೋತಾಮನ ಉಳಿದ ಚರಿತ್ರೆಯೂ, ಅವನು ನಡೆಸಿದ ಯುದ್ಧಗಳು ಹಾಗೂ ಕಾರ್ಯ ಚಟುವಟಿಕೆಗಳು ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥಗಳಲ್ಲಿ ಬರೆಯಲ್ಪಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಯೋತಾಮನ ಉಳಿದ ಚರಿತ್ರೆ ಅವನ ಯುದ್ಧಗಳು ಹಾಗು ಪ್ರವರ್ತನೆಗಳು ಇಸ್ರಯೇಲರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ದಾಖಲಾಗಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೋತಾಮನ ಉಳಿದ ಚರಿತ್ರೆಯೂ ಅವನ ಯುದ್ಧಗಳೂ ಪ್ರವರ್ತನೆಗಳೂ ಇಸ್ರಾಯೇಲ್ಯರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವನು ಮಾಡಿದ ಬೇರೆ ಕಾರ್ಯಗಳು ಮತ್ತು ನಡಿಸಿದ ಯುದ್ಧಗಳ ವಿಷಯ ಇಸ್ರೇಲರ ಮತ್ತು ಯೆಹೂದದ ರಾಜರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ. ಅಧ್ಯಾಯವನ್ನು ನೋಡಿ |