2 ಪೂರ್ವಕಾಲ ವೃತ್ತಾಂತ 28:22 - ಕನ್ನಡ ಸಮಕಾಲಿಕ ಅನುವಾದ22 ಇದಲ್ಲದೆ ಈ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಇನ್ನೂ ಅಧಿಕವಾಗಿ ಯೆಹೋವ ದೇವರಿಗೆ ಅಪನಂಬಿಗಸ್ತನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಕಷ್ಟಬಂದಾಗ ಅರಸ ಅಹಾಜನು ಸರ್ವೇಶ್ವರನಿಗೆ ಮತ್ತಷ್ಟು ದ್ರೋಹಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆಹಾಜನಿಗೆ ಸಂಕಟ ಬಂದಾಗಲೂ ಇನ್ನೂ ಹೆಚ್ಚಾಗಿ ಪಾಪ ಮಾಡುತ್ತಾ ಯೆಹೋವನಿಗೆ ಇನ್ನೂ ಹೆಚ್ಚಾಗಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿ |