2 ಪೂರ್ವಕಾಲ ವೃತ್ತಾಂತ 29:28 - ಕನ್ನಡ ಸಮಕಾಲಿಕ ಅನುವಾದ28 ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ತನಕ ಹಾಡುಗಾರರು ಹಾಡಿದರು. ತುತೂರಿ ಊದುವವರು ಊದಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಸರ್ವಾಂಗಹೋಮ ಸಮರ್ಪಣೆಯು ಮುಗಿಯುವವರೆಗೆ ಸರ್ವಸಮೂಹದವರು ಸಾಷ್ಟಾಂಗ ನಮಸ್ಕಾರ ಮಾಡುತ್ತಲೂ, ಗಾಯಕರೂ ಗಾನಮಾಡುತ್ತಲೂ, ತುತ್ತೂರಿ ಊದುವವರು ತುತ್ತೂರಿ ಊದುತ್ತಲೂ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ದಹನಬಲಿ ಸಮರ್ಪಣೆಯು ಮುಗಿಯುವವರೆಗೆ ಸಭೆಸೇರಿದವರು ಸಾಷ್ಟಾಂಗ ನಮಸ್ಕಾರ ಮಾಡುತ್ತಾ ಇದ್ದರು; ಗಾಯಕರು ಗಾನ ಮಾಡುತ್ತಾ ಇದ್ದರು; ತುತೂರಿ ಊದುವವರು ಊದುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಸರ್ವಾಂಗಹೋಮ ಸಮರ್ಪಣೆಯು ತೀರುವವರೆಗೆ ಸರ್ವಸಮೂಹದವರು ಸಾಷ್ಟಾಂಗನಮಸ್ಕಾರ ಮಾಡುತ್ತಲೂ ಗಾಯಕರು ಗಾನಮಾಡುತ್ತಲೂ ತುತೂರಿಯೂದುವವರು ತುತೂರಿಯೂದುತ್ತಲೂ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಸೇರಿ ಬಂದಿದ್ದ ಜನಸಮೂಹದವರು ಸಾಷ್ಟಾಂಗನಮಸ್ಕಾರ ಮಾಡಿದರು. ಯಜ್ಞವು ಮುಗಿಯುವ ತನಕ ದೇವರ ಸ್ತೋತ್ರಗಾನ ಮುಂದುವರಿಯಿತು. ಅಧ್ಯಾಯವನ್ನು ನೋಡಿ |