Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:4 - ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ಹಿಜ್ಕೀಯನು ಯಾಜಕರನ್ನೂ, ಲೇವಿಯರನ್ನೂ ಕರೆಕಳುಹಿಸಿ, ಅವರನ್ನು ಪೂರ್ವದಿಕ್ಕಿನ ಅಂಗಣದಲ್ಲಿ ಕೂಡಿಸಿಕೊಂಡು, ಅವರಿಗೆ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಮೇಲೆ ಯಾಜಕರನ್ನೂ ಮತ್ತು ಲೇವಿಯರನ್ನೂ ದೇವಾಲಯದ ಮೂಡಣದಿಕ್ಕಿನ ಬಯಲಿನಲ್ಲಿ ಸೇರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಮೇಲೆ ಯಾಜಕರನ್ನೂ ಲೇವಿಯರನ್ನೂ ದೇವಾಲಯದ ಪೂರ್ವದಿಕ್ಕಿನ ಬಯಲಿನಲ್ಲಿ ಕೂಡಿಸಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಮೇಲೆ ಯಾಜಕರನ್ನೂ ಲೇವಿಯರನ್ನೂ [ದೇವಾಲಯದ] ಮೂಡಣದಿಕ್ಕಿನ ಬೈಲಿನಲ್ಲಿ ಕೂಡಿಸಿ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4-5 ಹಿಜ್ಕೀಯನು ಎಲ್ಲಾ ಯಾಜಕರನ್ನೂ ಲೇವಿಯರನ್ನೂ ಕರೆದು ದೇವಾಲಯದ ಪೂರ್ವದಿಕ್ಕಿನಲ್ಲಿದ್ದ ಅಂಗಳದಲ್ಲಿ ಒಟ್ಟುಗೂಡಿಸಿ ಅವರಿಗೆ, “ನನ್ನ ಮಾತುಗಳನ್ನು ಕೇಳಿರಿ. ಲೇವಿಯರೇ, ನೀವು ನಿಮ್ಮನ್ನು ಪವಿತ್ರ ಸೇವೆಗೆ ಸಿದ್ಧಮಾಡಿಕೊಳ್ಳಿರಿ. ಯೆಹೋವ ದೇವರ ಆಲಯವನ್ನು ಪವಿತ್ರ ಸೇವೆಗಾಗಿ ಶುದ್ಧಮಾಡಿರಿ. ನಮ್ಮ ಪೂರ್ವಿಕರು ಸೇವೆಮಾಡಿದ ದೇವರು ಆತನೇ. ದೇವಾಲಯದೊಳಗೆ ಇರಬಾರದ ವಸ್ತುಗಳನ್ನು ತೆಗೆದು ಹೊರಗೆಹಾಕಿರಿ. ಅವು ದೇವರ ಆಲಯವನ್ನು ಹೊಲಸು ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:4
6 ತಿಳಿವುಗಳ ಹೋಲಿಕೆ  

ಮುರಿದ ಪಾತ್ರೆಗಳ ಪ್ರವೇಶದ್ವಾರದ ಮೂಲಕ ಬೆನ್ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು.


ಇವರ ಆಚೆ, ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ಆಚೆ, ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು.


ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿಗಳನ್ನು ಇರಿಸಿ, ಪಟ್ಟಣದ ಬಾಗಿಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು, ಈ ಮಾತುಗಳಿಂದ ಅವರನ್ನು ಪ್ರೋತ್ಸಾಹಿಸಿದರು:


ಹಿಜ್ಕೀಯನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವ ದೇವರ ಆಲಯದ ಬಾಗಿಲುಗಳನ್ನು ತೆರೆದು, ಅವುಗಳನ್ನು ಭದ್ರಪಡಿಸಿದನು.


“ಲೇವಿಯರೇ, ನನ್ನ ಮಾತನ್ನು ಕೇಳಿರಿ. ನೀವು ನಿಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆಮಾಡಿ, ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.


ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು, ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವುಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು