2 ಪೂರ್ವಕಾಲ ವೃತ್ತಾಂತ 29:9 - ಕನ್ನಡ ಸಮಕಾಲಿಕ ಅನುವಾದ9 ಇದಕ್ಕೋಸ್ಕರ ನಮ್ಮ ಪಿತೃಗಳು ಖಡ್ಗದಿಂದ ಬಿದ್ದಿದ್ದಾರೆ. ನಮ್ಮ ಪುತ್ರ ಪುತ್ರಿಯರೂ, ನಮ್ಮ ಹೆಂಡತಿಯರೂ ಸೆರೆಯಲ್ಲಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಯಿಂದ ಹತರಾದರು; ನಮ್ಮ ಗಂಡು ಹೆಣ್ಣು ಮಕ್ಕಳೂ, ಹೆಂಡತಿಯರೂ ಸೆರೆಯವರಾಗಿ ಹೋಗಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಗೆ ತುತ್ತಾಗಿದ್ದಾರೆ. ನಮ್ಮ ಗಂಡುಹೆಣ್ಣುಮಕ್ಕಳೂ ಹೆಂಡತಿಯರೂ ಸೆರೆಯಾಳುಗಳಾಗಿ ಹೋಗಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಯಿಂದ ಹತರಾದರು; ನಮ್ಮ ಗಂಡು ಹೆಣ್ಣು ಮಕ್ಕಳೂ ಹೆಂಡತಿಯರೂ ಸೆರೆಯವರಾಗಿ ಹೋಗಬೇಕಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಮ್ಮ ಜನರು ರಣರಂಗದಲ್ಲಿ ಕೊಲ್ಲಲ್ಪಟ್ಟರು; ನಮ್ಮ ಹೆಂಡತಿಮಕ್ಕಳು ಸೆರೆಹಿಡಿಯಲ್ಪಟ್ಟರು. ಅಧ್ಯಾಯವನ್ನು ನೋಡಿ |