2 ಪೂರ್ವಕಾಲ ವೃತ್ತಾಂತ 3:14 - ಕನ್ನಡ ಸಮಕಾಲಿಕ ಅನುವಾದ14 ಪರದೆಯನ್ನು ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ಹೊಸೆದ ನಾರಿನಿಂದ ಮಾಡಿಸಿ, ಅದರಲ್ಲಿ ಕೆರೂಬಿಗಳುಳ್ಳದ್ದನ್ನಾಗಿ ಮಾಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸೊಲೊಮೋನನು ಪರದೆಯನ್ನು ನೀಲ, ಧೂಮ್ರ, ರಕ್ತವರ್ಣಗಳುಳ್ಳ ನಯವಾದ ನಾರಿನಿಂದ ಮಾಡಿಸಿದನು. ಅದರಲ್ಲಿ ಕೆರೂಬಿಗಳ ಕಸೂತಿಯನ್ನು ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸೊಲೊಮೋನನು ಪರದೆಯನ್ನು ನೀಲಿ, ಊದಾ, ಕೆಂಪು ವರ್ಣಗಳುಳ್ಳ ನಾರಿನಿಂದ ಮಾಡಿಸಿದನು. ಅದರಲ್ಲಿ ಕೆರೂಬಿಗಳನ್ನು ಕಸೂತಿ ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಸೊಲೊಮೋನನು ಪರದೆಯನ್ನು ನೀಲಧೂಮ್ರರಕ್ತವರ್ಣಗಳುಳ್ಳ ನಾರಿನಿಂದ ಮಾಡಿಸಿದನು. ಅದರಲ್ಲಿ ಕೆರೂಬಿಗಳನ್ನು ಕಸೂತಿ ಹಾಕಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಸೊಲೊಮೋನನು ದೇವಾಲಯಕ್ಕೆ ನೀಲ, ಧೂಮ್ರ ಮತ್ತು ಕೆಂಪು ಬಟ್ಟೆ ಮತ್ತು ಬೆಲೆಬಾಳುವ ನಾರುಬಟ್ಟೆಗಳಿಂದ ಪರದೆಗಳನ್ನು ತಯಾರಿಸಿ ಅದರ ಮೇಲೆ ಕೆರೂಬಿಯರ ಚಿತ್ರವನ್ನು ಕಸೂತಿ ಮಾಡಿಸಿದನು. ಅಧ್ಯಾಯವನ್ನು ನೋಡಿ |