2 ಪೂರ್ವಕಾಲ ವೃತ್ತಾಂತ 3:9 - ಕನ್ನಡ ಸಮಕಾಲಿಕ ಅನುವಾದ9 ಅದರ ಮೊಳೆಗಳು ಐನೂರ ಎಪ್ಪತ್ತು ಕಿಲೋಗ್ರಾಂಗಳ ತೂಕ ಬಂಗಾರದ್ದಾಗಿತ್ತು. ಹಾಗೆಯೇ ಮೇಲಿನ ಕೊಠಡಿಗಳನ್ನು ಬಂಗಾರದಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಬಂಗಾರದ ಮೊಳೆಗಳ ತೂಕ ಐವತ್ತು ತೊಲವಾಗಿತ್ತು. ಮೇಲುಪ್ಪರಿಗೆಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಬಂಗಾರದ ಮೊಳೆಗಳ ತೂಕ 570 ಕಿಲೋಗ್ರಾಂ. ಮೇಲುಪ್ಪರಿಗೆಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಬಂಗಾರದ ಮೊಳೆಗಳ ತೂಕ ಐವತ್ತು ತೊಲೆ. ಮೇಲುಪ್ಪರಿಗೆಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಬಂಗಾರದ ಮೊಳೆಗಳ ತೂಕ ಅರ್ಧ ಕಿಲೋಗ್ರಾಂ. ಸೊಲೊಮೋನನು ಮೇಲುಪ್ಪರಿಗೆಯ ಕೋಣೆಗಳನ್ನೂ ಬಂಗಾರದ ತಗಡಿನಿಂದ ಹೊದಿಸಿದನು. ಅಧ್ಯಾಯವನ್ನು ನೋಡಿ |