Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:20 - ಕನ್ನಡ ಸಮಕಾಲಿಕ ಅನುವಾದ

20 ಯೆಹೋವ ದೇವರು ಹಿಜ್ಕೀಯನ ಮಾತನ್ನು ಕೇಳಿ, ಜನರನ್ನು ಸ್ವಸ್ಥಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನು ಹಿಜ್ಕೀಯನ ಪ್ರಾರ್ಥನೆಯನ್ನು ಲಾಲಿಸಿ ಜನರನ್ನು ಸ್ವಸ್ಥಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಂತೆಯೇ ಸರ್ವೇಶ್ವರ ಹಿಜ್ಕೀಯನ ಪ್ರಾರ್ಥನೆಯನ್ನು ಆಲಿಸಿದರು; ಜನರಿಗೆ ಕೇಡು ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನು ಹಿಜ್ಕೀಯನ ಪ್ರಾರ್ಥನೆಯನ್ನು ಲಾಲಿಸಿ ಜನರನ್ನು ಸ್ವಸ್ಥಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನು ಹಿಜ್ಕೀಯನ ಪ್ರಾರ್ಥನೆಯನ್ನು ಕೇಳಿ ಅವರನ್ನು ಕ್ಷಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:20
4 ತಿಳಿವುಗಳ ಹೋಲಿಕೆ  

ದೇವರು, “ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ,” ಎಂದು ಪ್ರಕಟಪಡಿಸಿದರು.


ದೇವರು ನಿಮ್ಮ ಪಾಪಗಳನ್ನೆಲ್ಲಾ ಕ್ಷಮಿಸುತ್ತಾರೆ. ನಿಮ್ಮ ರೋಗಗಳನ್ನೆಲ್ಲಾ ವಾಸಿಮಾಡುತ್ತಾರೆ.


ಆಗ ಸಾರಯಳು ಅಬ್ರಾಮನಿಗೆ, “ನಾನು ಮಕ್ಕಳನ್ನು ಹೆರದಂತೆ ಯೆಹೋವ ದೇವರು ನನಗೆ ಅಡ್ಡಿ ಮಾಡಿದ್ದಾರೆ. ದಯಮಾಡಿ ನೀನು ನನ್ನ ದಾಸಿಯ ಬಳಿಗೆ ಹೋಗು. ಒಂದು ವೇಳೆ ನಾನು ಅವಳ ಮೂಲಕ ಕುಟುಂಬವನ್ನು ಕಟ್ಟಬಲ್ಲೆ,” ಎಂದಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು