2 ಪೂರ್ವಕಾಲ ವೃತ್ತಾಂತ 30:3 - ಕನ್ನಡ ಸಮಕಾಲಿಕ ಅನುವಾದ3 ಯಾಜಕರು ತಮ್ಮನ್ನು ತಕ್ಕ ಹಾಗೆ ಪ್ರತಿಷ್ಠೆ ಮಾಡಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಕೂಡಿರಲಿಲ್ಲವಾದುದರಿಂದ ಆ ಕಾಲದಲ್ಲಿ ಪಸ್ಕಹಬ್ಬವನ್ನು ಆಚರಿಸಲಾರದೆ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯಾಕೆಂದರೆ ಯಾಜಕರಲ್ಲಿ ಸಾಕಷ್ಟು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಒಟ್ಟಾಗಿ ಸೇರಿ ಬಂದಿರಲಿಲ್ಲವಾದುದರಿಂದ ಕೂಡಲೆ ಪಸ್ಕಹಬ್ಬವನ್ನು ಆಚರಿಸಲು ಸಾಧ್ಯವಾಗುವುದಿಲ್ಲವೆಂದು ಅರಸನಿಗೂ ಅವನ ಸರದಾರರಿಗೂ ಯೆರೂಸಲೇಮಿನ ಸರ್ವಸಂಘದವರಿಗೂ ತಿಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಎರಡನೆಯ ತಿಂಗಳಿನಲ್ಲಿ ಅದನ್ನು ಆಚರಿಸಬೇಕೆಂದು ಅಭಿಪ್ರಾಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಎರಡನೆಯ ತಿಂಗಳಿನಲ್ಲಿ ಅದನ್ನು ಆಚರಿಸಬೇಕೆಂದು ಅಭಿಪ್ರಾಯಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅದಕ್ಕೆ ಕಾರಣವೇನೆಂದರೆ, ನಿಯಮಿತ ದಿವಸದಲ್ಲಿ ಹಬ್ಬ ನಡೆಸಲು ಸಾಧ್ಯವಾಗಲಿಲ್ಲ. ಯಾಕೆಂದರೆ ಬೇಕಾದಷ್ಟು ಯಾಜಕರು ಆ ಪರಿಶುದ್ಧ ಸೇವೆಗಾಗಿ ತಮ್ಮನ್ನು ಸಿದ್ಧಪಡಿಸಿಕೊಂಡಿರಲಿಲ್ಲ. ಅಲ್ಲದೆ ಜೆರುಸಲೇಮಿನಲ್ಲಿಯೂ ಜನ ಸೇರಿ ಬರಲಿಲ್ಲ. ಅಧ್ಯಾಯವನ್ನು ನೋಡಿ |