2 ಪೂರ್ವಕಾಲ ವೃತ್ತಾಂತ 31:7 - ಕನ್ನಡ ಸಮಕಾಲಿಕ ಅನುವಾದ7 ಮೂರನೆಯ ತಿಂಗಳಲ್ಲಿ ರಾಶಿ ಮಾಡುವುದನ್ನು ಆರಂಭಿಸಿ, ಏಳನೆಯ ತಿಂಗಳಲ್ಲಿ ತೀರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹೀಗೆ ರಾಶಿಮಾಡುವುದು ಮೂರನೆಯ ತಿಂಗಳಿಂದ ಪ್ರಾರಂಭವಾಯಿತು. ಏಳನೆಯ ತಿಂಗಳಲ್ಲಿ ಅದು ಮುಕ್ತಾಯಗೊಂಡಿತು ಅರಸನಾದ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹೀಗೆ ರಾಶಿಹಾಕುವುದು ಮೂರನೆಯ ತಿಂಗಳಲ್ಲಿ ಪ್ರಾರಂಭವಾಗಿ ಏಳನೆಯ ತಿಂಗಳಲ್ಲಿ ಮುಗಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ರಾಶಿಮಾಡುವದು ಮೂರನೆಯ ತಿಂಗಳಲ್ಲಿ ಪ್ರಾರಂಭವಾಯಿತು, ಏಳನೆಯ ತಿಂಗಳಲ್ಲಿ ತೀರಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ವರ್ಷದ ಮೂರನೆಯ ತಿಂಗಳಿನಲ್ಲಿ ಜನರು ತಮ್ಮ ಕಾಣಿಕೆಗಳನ್ನು ತರಲು ಪ್ರಾರಂಭ ಮಾಡಿದರೆ ಅದು ಏಳನೆಯ ತಿಂಗಳಲ್ಲಿ ಮುಗಿಯುತ್ತಿತ್ತು. ಅಧ್ಯಾಯವನ್ನು ನೋಡಿ |