Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:9 - ಕನ್ನಡ ಸಮಕಾಲಿಕ ಅನುವಾದ

9 ಆಗ ಹಿಜ್ಕೀಯನು ರಾಶಿಗಳನ್ನು ಕುರಿತು ಯಾಜಕರನ್ನೂ, ಲೇವಿಯರನ್ನೂ ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹಿಜ್ಕೀಯನೂ ಯಾಜಕರ ಮತ್ತು ಲೇವಿಯರ ಹತ್ತಿರ ಆ ರಾಶಿಗಳ ವಿಷಯದಲ್ಲಿ ವಿಚಾರಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಬಳಿ ಆ ರಾಶಿಗಳ ಬಗ್ಗೆ ವಿಚಾರಿಸಿಧಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಹತ್ತಿರ ಆ ರಾಶಿಗಳ ವಿಷಯದಲ್ಲಿ ವಿಚಾರಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹಿಜ್ಕೀಯನು ಕಾಣಿಕೆಯ ರಾಶಿಯ ವಿಷಯವಾಗಿ ಯಾಜಕರೊಂದಿಗೆ ಮತ್ತು ಲೇವಿಯರೊಂದಿಗೆ ಮಾತನಾಡಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:9
3 ತಿಳಿವುಗಳ ಹೋಲಿಕೆ  

ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ, ಅವರು ಯೆಹೋವ ದೇವರನ್ನೂ ಸ್ತುತಿಸಿದರು, ಅವರ ಜನರಾದ ಇಸ್ರಾಯೇಲರನ್ನೂ ಆಶೀರ್ವದಿಸಿದರು.


ಚಾದೋಕ್ ಸಂತಾನದ ಮುಖ್ಯಯಾಜಕ ಅಜರ್ಯನು, “ಜನರು ದೇವರಾದ ಯೆಹೋವ ದೇವರಿಗೆ ಕಾಣಿಕೆಯಾಗಿ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಯೆಹೋವ ದೇವರು ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.


ನೀನು ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನ್ ನದಿಯ ಅಂಚಿಗೆ ಬಂದಾಗ, ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು