Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:10 - ಕನ್ನಡ ಸಮಕಾಲಿಕ ಅನುವಾದ

10 “ಅಸ್ಸೀರಿಯದ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ಉಳಿದಿರುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಅಶ್ಶೂರದ ಅರಸನಾದ ಸನ್ಹೇರೀಬನು ಈ ರೀತಿಯಾಗಿ ಹೇಳುತ್ತಿದ್ದಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ನಿಂತಿದ್ದೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಅಸ್ಸೀರಿಯದ ಅರಸ ಸನ್ಹೇರೀಬನ ಮಾತಿಗೆ ಕಿವಿಗೊಡಿ; ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಜೆರುಸಲೇಮಿನಲ್ಲಿ ನಿಂತಿದ್ದೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅಶ್ಶೂರದ ಅರಸನಾದ ಸನ್ಹೇರೀಬನ ಮಾತನ್ನು ಕೇಳಿರಿ. ನೀವು ಯಾವದರ ಮೇಲೆ ಭರವಸವಿಟ್ಟು ಮುತ್ತಲ್ಪಡುವದಕ್ಕಿರುವ ಯೆರೂಸಲೇವಿುನಲ್ಲಿ ನಿಂತಿದ್ದೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರು ಹೇಳಿದ್ದೇನೆಂದರೆ, “ಅಶ್ಶೂರದ ಅರಸನಾದ ಸನ್ಹೇರೀಬನು ಹೇಳುವುದೇನೆಂದರೆ, ‘ಮುತ್ತಿಗೆ ಹಾಕಲ್ಪಟ್ಟ ಜೆರುಸಲೇಮಿನಲ್ಲಿ ನಿಮ್ಮನ್ನು ಇರುವಂತೆ ಮಾಡಿರುವ ಯಾವುದರ ಮೇಲೆ ನೀವು ಭರವಸವನ್ನಿಟ್ಟದ್ದೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:10
4 ತಿಳಿವುಗಳ ಹೋಲಿಕೆ  

ರಬ್ಷಾಕೆಯು ಅವರಿಗೆ, “ನೀವು ಹಿಜ್ಕೀಯನಿಗೆ ಹೀಗೆ ಹೇಳಬೇಕು: “ ‘ಮಹಾರಾಜನಾದ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ಈ ನಿನ್ನ ಭರವಸೆಗೆ ಆಧಾರ ಏನು?


ರಬ್ಷಾಕೆಯು ಅವರಿಗೆ, “ನೀವು ಹಿಜ್ಕೀಯನಿಗೆ ಹೀಗೆ ಹೇಳಬೇಕು: “ ‘ಮಹಾರಾಜನಾದ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ಈ ನಿನ್ನ ಭರವಸೆಗೆ ಆಧಾರ ಏನು?


ಇದರ ತರುವಾಯ ಅಸ್ಸೀರಿಯದ ಅರಸನಾದ ಸನ್ಹೇರೀಬನೂ, ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ, ಅವನು ಯೆರೂಸಲೇಮಿನಲ್ಲಿರುವ ಯೆಹೂದದ ಅರಸನಾದ ಹಿಜ್ಕೀಯನ ಬಳಿಗೂ, ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳುಹಿಸಿದನು.


‘ನಮ್ಮ ದೇವರಾದ ಯೆಹೋವ ದೇವರು ಅಸ್ಸೀರಿಯದ ಅರಸನ ಕೈಯಿಂದ ನಮ್ಮನ್ನು ಬಿಡಿಸುವರು,’ ಎಂದು ಹಿಜ್ಕೀಯನು ಹೇಳಿ, ನಿಮ್ಮನ್ನು ಹಸಿವೆ ಮತ್ತು ದಾಹದಿಂದ ಸಾಯಿಸುವುದಕ್ಕೆ ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು