2 ಪೂರ್ವಕಾಲ ವೃತ್ತಾಂತ 32:9 - ಕನ್ನಡ ಸಮಕಾಲಿಕ ಅನುವಾದ9 ಇದರ ತರುವಾಯ ಅಸ್ಸೀರಿಯದ ಅರಸನಾದ ಸನ್ಹೇರೀಬನೂ, ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ, ಅವನು ಯೆರೂಸಲೇಮಿನಲ್ಲಿರುವ ಯೆಹೂದದ ಅರಸನಾದ ಹಿಜ್ಕೀಯನ ಬಳಿಗೂ, ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದಾದ ಮೇಲೆ, ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡಿದ್ದ ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸೇವಕರನ್ನು ಯೆರೂಸಲೇಮಿಗೆ ಕಳುಹಿಸಿದನು. ಅವರ ಮುಖಾಂತರ ಯೆಹೂದದ ಅರಸನಾದ ಹಿಜ್ಕೀಯನಿಗೂ ಯೆರೂಸಲೇಮಿನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ ಹೀಗೆ ಹೇಳಿ ಕಳುಹಿಸಿದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇದಾದ ಮೇಲೆ, ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡು ಇದ್ದ ಅಸ್ಸೀರಿಯದ ಅರಸ ಸನ್ಹೇರೀಬನು ತನ್ನ ಮುಖಾಂತರ ಜುದೇಯದ ಅರಸ ಹಿಜ್ಕೀಯನಿಗೂ ಜೆರುಸಲೇಮಿನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ ಹೀಗೆಂದು ಹೇಳಿಸಿದನು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದಾದ ಮೇಲೆ ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡಿದ್ದ ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸೇವಕರನ್ನು ಯೆರೂಸಲೇವಿುಗೆ ಕಳುಹಿಸಿ ಅವರಿಂದ ಯೆಹೂದದ ಅರಸನಾದ ಹಿಜ್ಕೀಯನಿಗೂ ಯೆರೂಸಲೇವಿುನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸಮಸ್ತ ಸೈನ್ಯದೊಡನೆ ಲಾಕೀಷ್ ಪಟ್ಟಣದ ಸಮೀಪದಲ್ಲಿ ಪಾಳೆಯ ಮಾಡಿಕೊಂಡಿದ್ದನು. ಅಲ್ಲಿ ತನ್ನ ಸೇವಕರನ್ನು ಯೆಹೂದದ ಅರಸನಾದ ಹಿಜ್ಕೀಯನ ಬಳಿಗೂ ಮತ್ತು ಜೆರುಸಲೇಮಿನಲ್ಲಿದ್ದ ಎಲ್ಲಾ ಯೆಹೂದದ ಜನರ ಬಳಿಗೂ ಸಂದೇಶದೊಡನೆ ಕಳುಹಿಸಿದನು. ಅಧ್ಯಾಯವನ್ನು ನೋಡಿ |