2 ಪೂರ್ವಕಾಲ ವೃತ್ತಾಂತ 33:24 - ಕನ್ನಡ ಸಮಕಾಲಿಕ ಅನುವಾದ24 ಆದ್ದರಿಂದ ಆಮೋನನ ಸೇವಕರು ಅವನ ವಿರುದ್ಧ ಒಳಸಂಚುಮಾಡಿ, ಅವನ ಅರಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವನ ಸೇವಕರು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದು ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವನ ಸೇವಕರು ಅವನಿಗೆ ವಿರುದ್ಧ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವನ ಸೇವಕರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅಮೋನನ ಸೇವಕರು ಸಂಚುಮಾಡಿ ಅವನ ಅರಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿ |
ಇದಲ್ಲದೆ ಯೇಹುವು ಅಹಜ್ಯನನ್ನು ಹುಡುಕಿದನು. ಅವನು ಸಮಾರ್ಯದಲ್ಲಿ ಬಚ್ಚಿಟ್ಟುಕೊಂಡದ್ದರಿಂದ ಅವನನ್ನು ಕಂಡುಹಿಡಿದು, ಯೇಹುವಿನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನನ್ನು ವಧಿಸಿದರು. “ಇವನು ಪೂರ್ಣಹೃದಯದಿಂದ ಯೆಹೋವ ದೇವರನ್ನು ಹುಡುಕಿದ ಯೆಹೋಷಾಫಾಟನ ಮಗನು,” ಎಂದು ಹೇಳಿ ಅವನನ್ನು ಸಮಾಧಿಮಾಡಿದರು. ಹೀಗೆ ರಾಜ್ಯದ ಅಧಿಕಾರವನ್ನು ವಹಿಸಿಕೊಳ್ಳುವದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.