2 ಪೂರ್ವಕಾಲ ವೃತ್ತಾಂತ 34:20 - ಕನ್ನಡ ಸಮಕಾಲಿಕ ಅನುವಾದ20 ಹಿಲ್ಕೀಯನಿಗೂ, ಶಾಫಾನನ ಮಗನಾದ ಅಹೀಕಾಮನಿಗೂ, ಮೀಕನ ಮಗನಾದ ಅಬ್ದೋನನಿಗೂ, ಕಾರ್ಯದರ್ಶಿಯಾದ ಶಾಫಾನನಿಗೂ, ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅರಸನು ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಲೇಖಕನಾದ ಶಾಫಾನ್, ಅರಸನ ಸಹಕಾರಿಯಾದ ಅಸಾಯ ಎಂಬುವವರಿಗೆ ಅಜ್ಞಾಪಿಸಿದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ದುಃಖಾವೇಶದಿಂದ ಬಟ್ಟೆಗಳನ್ನು ಹರಿದುಕೊಂಡನು. ಹಿಲ್ಕೀಯ, ಶಾಫಾನನ ಮಗ ಅಹೀಕಾಮ್, ಮೀಕನ ಮಗ ಅಬ್ದೋನ್, ಲೇಖಕ ಶಾಫಾನ್, ಸಹಕಾರಿಯಾದ ಅಸಾಯ ಎಂಬುವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಲೇಖಕನಾದ ಶಾಫಾನ್, ಸಹಕಾರಿಯಾದ ಅಸಾಯ ಎಂಬವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆಗ ಅರಸನು ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಕಾರ್ಯದರ್ಶಿಯಾದ ಶಾಫಾನ್ ಮತ್ತು ಸೇವಕನಾದ ಅಸಾಯ ಇವರಿಗೆ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿ |