Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:23 - ಕನ್ನಡ ಸಮಕಾಲಿಕ ಅನುವಾದ

23 ಹುಲ್ದಳು ಅವರಿಗೆ, “ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಇಸ್ರಾಯೇಲ್ ದೇವರಾದ ಯೆಹೋವ ದೇವರ ಮಾತುಗಳನ್ನು ತಿಳಿಸಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹುಲ್ದಳು ಅವರಿಗೆ, ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಮಾತುಗಳನ್ನು ತಿಳಿಸಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹುಲ್ದಳು ಅವರಿಗೆ, “ನಿಮ್ಮನ್ನು ಕಳುಹಿಸಿದವರಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಈ ಮಾತುಗಳನ್ನು ತಿಳಿಸಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಹುಲ್ದಳು ಅವರಿಗೆ - ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲ್‍ದೇವರಾದ ಯೆಹೋವನ ಮಾತುಗಳನ್ನು ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಹುಲ್ದಳು ಅವರಿಗೆ, “ಅರಸನಾದ ಯೋಷೀಯನಿಗೆ ಹೋಗಿ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:23
5 ತಿಳಿವುಗಳ ಹೋಲಿಕೆ  

ಆಗ ಹಿಲ್ಕೀಯನೂ ಅರಸನ ಜನರೂ ಹಸ್ರನ ಮಗನೂ ತೊಕ್ಹತನ ಮಗನೂ ಪ್ರವಾದಿನಿ ಹುಲ್ದಳ ಬಳಿಗೆ ಹೋಗಿ ವಿಚಾರಿಸಿದರು. ಆಕೆಯು ರಾಜವಸ್ತ್ರಗಳ ಮೇಲ್ವಿಚಾರಕನೂ ಆದ ಶಲ್ಲೂಮನ ಹೆಂಡತಿ, ಅವಳು ಯೆರೂಸಲೇಮಿನೊಳಗೆ ಹೊಸದಾದ ನಿರ್ಮಿತ ಭಾಗದಲ್ಲಿ ವಾಸವಾಗಿದ್ದಳು.


‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ, ಯೆಹೂದದ ಅರಸನ ಮುಂದೆ ಅವರು ಓದಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನೂ ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು