2 ಪೂರ್ವಕಾಲ ವೃತ್ತಾಂತ 35:10 - ಕನ್ನಡ ಸಮಕಾಲಿಕ ಅನುವಾದ10 ಹೀಗೆ ಅರಸನ ಆಜ್ಞೆಯ ಪ್ರಕಾರ ಸೇವೆಯನ್ನು ಸಿದ್ಧಮಾಡಲಾಯಿತು. ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ, ಲೇವಿಯರು ತಮ್ಮ ತಮ್ಮ ಸರತಿಗಳಲ್ಲಿಯೂ ನಿಂತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸೇವೆಯ ಸಂಬಂಧವಾದದ್ದೆಲ್ಲವನ್ನೂ ಏರ್ಪಡಿಸಿದನಂತರ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ, ಲೇವಿಯರು ಅರಸನ ಅಪ್ಪಣೆಯಂತೆ ವರ್ಗವರ್ಗಗಳಾಗಿಯೂ ನಿಂತರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸೇವೆಯ ಸಂಬಂಧವಾದುದ್ದೆಲ್ಲವನ್ನೂ ಏರ್ಪಡಿಸಿದನಂತರ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ಅರಸನ ಅಪ್ಪಣೆಯಂತೆ ವರ್ಗವರ್ಗಗಳಾಗಿಯೂ ನಿಂತರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಸೇವೆಯ ಸಂಬಂಧವಾದದ್ದೆಲ್ಲವನ್ನೂ ಏರ್ಪಡಿಸಿದನಂತರ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ಅರಸನ ಅಪ್ಪಣೆಯಂತೆ ವರ್ಗವರ್ಗಗಳಾಗಿಯೂ ನಿಂತರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪಸ್ಕಹಬ್ಬದ ಆಚರಣೆಗಳಿಗೆ ಎಲ್ಲವೂ ಸಿದ್ಧವಾದಾಗ ಯಾಜಕರೂ ಲೇವಿಯರೂ ತಮ್ಮ ನೇಮಿತ ಸ್ಥಳಗಳಲ್ಲಿ ನಿಂತರು. ಇದು ಅರಸನ ಆಜ್ಞೆಯಾಗಿತ್ತು. ಅಧ್ಯಾಯವನ್ನು ನೋಡಿ |