Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:17 - ಕನ್ನಡ ಸಮಕಾಲಿಕ ಅನುವಾದ

17 ಸಿದ್ಧವಾಗಿದ್ದ ಇಸ್ರಾಯೇಲರು ಆ ಕಾಲದಲ್ಲಿ ಪಸ್ಕವನ್ನು ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನೂ ಏಳು ದಿವಸ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕೂಡಿಬಂದಿದ್ದ ಇಸ್ರಾಯೇಲರು ಆ ಕಾಲದಲ್ಲಿ ಪಸ್ಕಹಬ್ಬವನ್ನೂ ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನೂ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕೂಡಿಬಂದಿದ್ದ ಇಸ್ರಯೇಲರು ಆ ಸಂದರ್ಭದಲ್ಲಿ ಪಾಸ್ಕಹಬ್ಬವನ್ನು ಹಾಗು ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಏಳು ದಿನಗಳವರೆಗೆ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕೂಡಿಬಂದಿದ್ದ ಇಸ್ರಾಯೇಲ್ಯರು ಆ ಕಾಲದಲ್ಲಿ ಪಸ್ಕಹಬ್ಬವನ್ನೂ ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನೂ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇಸ್ರೇಲಿನ ಜನರೂ ಅಲ್ಲಿ ಸೇರಿಬಂದವರೂ ಪಸ್ಕಹಬ್ಬವನ್ನು ಮತ್ತು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿನಗಳವರೆಗೆ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:17
12 ತಿಳಿವುಗಳ ಹೋಲಿಕೆ  

ಆರು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿವಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸಭೆಯಾಗಿ ಕೂಡಿಬರಬೇಕು. ಆ ದಿನದಲ್ಲಿ ಕೆಲಸಮಾಡಬಾರದು.


“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಚೈತ್ರ ಮಾಸದ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ಅಬೀಬ ತಿಂಗಳಿನಲ್ಲಿ ನೀವು ಈಜಿಪ್ಟ್ ದೇಶವನ್ನು ಬಿಟ್ಟು ಬಂದಿದ್ದೀರಿ.


“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ಅಬೀಬ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳವರೆಗೆ ನಾನು ನಿಮಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಆ ತಿಂಗಳಲ್ಲೇ ಈಜಿಪ್ಟಿನಿಂದ ಹೊರಗೆ ಬಂದಿದ್ದೀರಿ. “ಒಬ್ಬರೂ ಕಾಣಿಕೆಯಿಲ್ಲದೆ ಬರಿಗೈಯಿಂದ ನನ್ನ ಸನ್ನಿಧಿಗೆ ಬರಬಾರದು.


ಯೆಹೋವ ದೇವರು ಈಜಿಪ್ಟಿನಲ್ಲಿ ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,


ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕವನ್ನು ಆಚರಿಸುವುದಕ್ಕೂ, ಯೆಹೋವ ದೇವರ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವುದಕ್ಕೂ, ಅದೇ ಸಮಯದಲ್ಲಿ ಯೆಹೋವ ದೇವರ ಸೇವೆಯು ಸಿದ್ಧವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು