Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:20 - ಕನ್ನಡ ಸಮಕಾಲಿಕ ಅನುವಾದ

20 ಯೋಷೀಯನು ಮಹಾ ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದ ನಂತರ, ಈಜಿಪ್ಟಿನ ಅರಸ ನೆಕೋ ಎಂಬವನು ಯುದ್ಧಮಾಡುವುದಕ್ಕಾಗಿ ಯೂಫ್ರೇಟೀಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಬಂದನು. ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೋಷೀಯನು ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದನಂತರ ಐಗುಪ್ತದ ಅರಸನಾದ ನೆಕೋ ಎಂಬುವವನು ಯುದ್ಧಮಾಡುವುದಕ್ಕೋಸ್ಕರ ಯೂಫ್ರೆಟಿಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯೋಷೀಯನು ಮಹಾದೇವಾಲಯದ ವಿಷಯದಲ್ಲಿ ಈ ಎಲ್ಲ ವ್ಯವಸ್ಥೆಯನ್ನು ಮಾಡಿದ ನಂತರ, ಈಜಿಪ್ಟಿನ ರಾಜ ನೆಕೋ ಎಂಬುವನು ಯುದ್ಧಮಾಡುವುದಕ್ಕಾಗಿ ಯೂಫ್ರೆಟಿಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೋಷೀಯನು ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದನಂತರ ಐಗುಪ್ತದ ಅರಸನಾದ ನೆಕೋ ಎಂಬವನು ಯುದ್ಧಮಾಡುವದಕ್ಕೋಸ್ಕರ ಯೂಫ್ರೇಟೀಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವಾಲಯಕ್ಕಾಗಿ ಎಲ್ಲಾ ಒಳ್ಳೆಯ ಕಾರ್ಯಗಳನ್ನು ಯೋಷೀಯನು ಮಾಡಿದನು. ಸ್ವಲ್ಪಕಾಲವಾದ ಬಳಿಕ ಈಜಿಪ್ಟಿನ ಅರಸನಾದ ನೆಕೋ ಯೂಫ್ರೇಟೀಸ್ ನದಿಯ ಬಳಿಯಲ್ಲಿದ್ದ ಕರ್ಕೆಮೀಷ್ ಪಟ್ಟಣದ ಮೇಲೆ ಯುದ್ಧಮಾಡಲು ಹೊರಟನು. ಅರಸನಾದ ಯೋಷೀಯನು ನೆಕೋನ ಮೇಲೆ ಯುದ್ಧಮಾಡಲು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:20
6 ತಿಳಿವುಗಳ ಹೋಲಿಕೆ  

ಕಲ್ನೋ, ಕರ್ಕೆಮೀಷಿನ ಹಾಗಲ್ಲವೋ? ಹಮಾತ್ ಅರ್ಪಾದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗಲ್ಲವೋ?


ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಈ ಪಸ್ಕಹಬ್ಬವನ್ನು ಆಚರಿಸಲಾಯಿತು.


ಆದರೂ ಮನಸ್ಸೆಯು ಮಾಡಿದ ದುಷ್ಕೃತ್ಯಗಳ ನಿಮಿತ್ತ ಯೆಹೂದ್ಯರ ಮೇಲೆ ಯೆಹೋವ ದೇವರ ಕೋಪವು ಇನ್ನೂ ನೆಲೆಯಾಗಿತ್ತು.


ಹಿಜ್ಕೀಯನು ಇಷ್ಟು ನಂಬಿಗಸ್ತಿಕೆಯಿಂದ ಎಲ್ಲವನ್ನೂ ಮಾಡಿದ ತರುವಾಯ, ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿಸಿ, ಅವುಗಳನ್ನು ತನಗಾಗಿ ಜಯಿಸಬೇಕೆಂದು ಮುತ್ತಿಗೆಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು