Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:2 - ಕನ್ನಡ ಸಮಕಾಲಿಕ ಅನುವಾದ

2 ಯೆಹೋವಾಹಾಜನು ಅರಸನಾದಾಗ ಇಪ್ಪತ್ತಮೂರು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತಮೂರು ವರ್ಷದವನಾಗಿದ್ದನು; ಅವನು ಜೆರುಸಲೇಮಿನಲ್ಲಿ ಮೂರು ತಿಂಗಳು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತಮೂರು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಮೂರು ತಿಂಗಳು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನು ತನ್ನ ಇಪ್ಪತ್ತಮೂರನೆ ವಯಸ್ಸಿನಲ್ಲಿ ಪಟ್ಟಕ್ಕೆ ಬಂದನು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳ ಕಾಲ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:2
4 ತಿಳಿವುಗಳ ಹೋಲಿಕೆ  

ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ತೆಗೆದುಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.


ಈಜಿಪ್ಟ್ ಅರಸನು ಯೆರೂಸಲೇಮಿನಲ್ಲಿ ಅವನನ್ನು ಸಿಂಹಾಸನದಿಂದ ತೆಗೆದುಹಾಕಿ, ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ, ಮೂವತ್ತ ನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.


ಬಾಲಕನಾಗಿದ್ದವನು ದೇಶಕ್ಕೆ ಅರಸನಾಗಿದ್ದರೆ, ನಾಯಕರೆಲ್ಲರು ಬೆಳಿಗ್ಗೆಯೇ ಔತಣಕ್ಕೆ ಕೂತುಕೊಂಡರೆ ಅಯ್ಯೋ ಕಷ್ಟ!


“ಬಾಲಕರನ್ನು ಅವರ ಪ್ರಭುಗಳನ್ನಾಗಿ ಮಾಡಿ, ಮಕ್ಕಳು ಅವರ ಮೇಲೆ ಆಳುವಂತೆ ಮಾಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು