2 ಪೂರ್ವಕಾಲ ವೃತ್ತಾಂತ 36:6 - ಕನ್ನಡ ಸಮಕಾಲಿಕ ಅನುವಾದ6 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬಿಲೋನಿಗೆ ಒಯ್ಯುವುದಕ್ಕಾಗಿ ಅವನಿಗೆ ಕಂಚಿನ ಸಂಕೋಲೆಗಳನ್ನು ಹಾಕಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬಾಬಿಲೋನಿನ ರಾಜ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಬಾಬಿಲೋನಿಗೆ ಕೊಂಡೊಯ್ಯುವುದಕ್ಕಾಗಿ ಅವನಿಗೆ ಬೇಡಿಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಬಾಬೆಲಿಗೆ ಒಯ್ಯುವದಕ್ಕೋಸ್ಕರ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ಪ್ರಾಂತ್ಯದ ಮೇಲೆ ಯುದ್ಧಕ್ಕೆ ಬಂದನು. ಯೆಹೋಯಾಕೀಮನನ್ನು ಸೆರೆಹಿಡಿದು ಅವನನ್ನು ಕಂಚಿನ ಸರಪಣಿಯಿಂದ ಕಟ್ಟಿಸಿದನು. ನಂತರ ಯೆಹೋಯಾಕೀಮನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿ |