Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:7 - ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ನೆಬೂಕದ್ನೆಚ್ಚರನು ಯೆಹೋವ ದೇವರ ಆಲಯದ ಪಾತ್ರೆಗಳಲ್ಲಿ ಕೆಲವನ್ನು ಬಾಬಿಲೋನಿಗೆ ತೆಗೆದುಕೊಂಡುಹೋಗಿ, ಬಾಬಿಲೋನಿನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನ ಆಲಯದ ಹಲವು ಸಾಮಾನುಗಳನ್ನು ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರನ ಆಲಯದ ಹಲವು ಸಾಮಾಗ್ರಿಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನಿಗೆ ಬೇಡಿಹಾಕಿ ಯೆಹೋವನ ಆಲಯದ ಹಲವು ಸಾಮಾನುಗಳನ್ನು ಬಾಬೆಲಿಗೆ ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು. ಯೆಹೋಯಾಕೀಮನ ಉಳಿದ ಚರಿತ್ರೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೆಬೂಕದ್ನೆಚ್ಚರನು ದೇವಾಲಯದಿಂದ ಹಲವಾರು ವಸ್ತುಗಳನ್ನು ತೆಗೆದುಕೊಂಡು ಹೋಗಿ ಬಾಬಿಲೋನಿನ ತನ್ನ ಅರಮನೆಯಲ್ಲಿ ಇಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:7
7 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಮುಂತಿಳಿಸಿದ ಪ್ರಕಾರವೇ ನೆಬೂಕದ್ನೆಚ್ಚರನು ಯೆಹೋವ ದೇವರ ಆಲಯದಲ್ಲಿ ಸಮಸ್ತ ಬೊಕ್ಕಸಗಳನ್ನೂ, ಅರಮನೆಯ ಬೊಕ್ಕಸಗಳನ್ನೂ, ಇಸ್ರಾಯೇಲಿನ ಅರಸನಾದ ಸೊಲೊಮೋನನು ಅರಸನ ಆಲಯದಲ್ಲಿ ಮಾಡಿದ ಬಂಗಾರದ ಸಮಸ್ತ ಪಾತ್ರೆಗಳನ್ನೂ ಸೂರೆಯಾಗಿ ತೆಗೆದುಕೊಂಡನು.


ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ದೇವಾಲಯದ ಕೆಲವು ವಸ್ತುಗಳನ್ನು ಕೂಡ ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ, ತನ್ನ ದೇವರ ಆಲಯಕ್ಕೂ ತಂದು, ಅವುಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.


ಎರಡು ವರ್ಷದೊಳಗಾಗಿ ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದುಕೊಂಡು, ಬಾಬಿಲೋನಿಗೆ ಒಯ್ದ ಯೆಹೋವ ದೇವರ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.


ಇದಲ್ಲದೆ ದೊಡ್ಡವೂ, ಸಣ್ಣವೂ ಆದ ಯೆಹೋವ ದೇವರ ಆಲಯದ ಎಲ್ಲಾ ಸಲಕರಣೆಗಳು ಆಲಯದ ಬೊಕ್ಕಸಗಳು, ಅರಸನ ಬೊಕ್ಕಸಗಳು, ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬಿಲೋನಿಗೆ ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು