2 ಪೂರ್ವಕಾಲ ವೃತ್ತಾಂತ 36:8 - ಕನ್ನಡ ಸಮಕಾಲಿಕ ಅನುವಾದ8 ಯೆಹೋಯಾಕೀಮನ ಇತರ ಕ್ರಿಯೆಗಳೂ, ಅವನು ಮಾಡಿದ ಅಸಹ್ಯಗಳೂ, ಅವನಲ್ಲಿ ಕಂಡುಕೊಂಡದ್ದೂ, ಇಸ್ರಾಯೇಲ್ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗ ಯೆಹೋಯಾಖೀನನು ಅರಸನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನು ನಡಿಸಿದ ಅಸಹ್ಯ ಕೃತ್ಯಗಳೂ, ಅವನಲ್ಲಿ ಕಂಡುಬಂದದ್ದೆಲ್ಲವೂ ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಯೆಹೋಯಾಕೀಮನ ಉಳಿದ ಚರಿತ್ರೆ ಅವನು ನಡಿಸಿದ ಅಸಹ್ಯಕೃತ್ಯಗಳು ಹಾಗು ಅವನಲ್ಲಿ ಕಂಡುಬಂದದ್ದೆಲ್ಲವು ಇಸ್ರಯೇಲರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗ ಯೆಹೋಯಾಕೀನನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವನು ನಡಿಸಿದ ಅಸಹ್ಯಕೃತ್ಯಗಳೂ ಅವನಲ್ಲಿ ಕಂಡುಬಂದದ್ದೆಲ್ಲವೂ ಇಸ್ರಾಯೇಲ್ಯರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಅರಸನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೋಯಾಕೀಮನು ಮಾಡಿದ ದುಷ್ಕ್ರಿಯೆಗಳೆಲ್ಲಾ ಇಸ್ರೇಲಿನ ಮತ್ತು ಯೆಹೂದದ ರಾಜರುಗಳ ಗ್ರಂಥದಲ್ಲಿ ಬರೆಯಲ್ಪಟ್ಟಿವೆ. ಯೆಹೋಯಾಕೀಮನ ಬದಲು ಯೆಹೋಯಾಕೀನನು ಅರಸನಾದನು. ಇವನು ಯೆಹೋಯಾಕೀಮನ ಮಗ. ಅಧ್ಯಾಯವನ್ನು ನೋಡಿ |