2 ಪೂರ್ವಕಾಲ ವೃತ್ತಾಂತ 4:10 - ಕನ್ನಡ ಸಮಕಾಲಿಕ ಅನುವಾದ10 ಸಮುದ್ರ ಎಂದು ಕರೆಯಲಾದ ದೊಡ್ಡ ಪಾತ್ರೆಯನ್ನು ಬಲಗಡೆಯಲ್ಲಿ ಅಂದರೆ ಆಗ್ನೇಯ ದಿಕ್ಕಿನಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕಡಲು ಎನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪೂರ್ವಭಾಗದ ಬಲಗಡೆಯಲ್ಲಿ ದಕ್ಷಿಣಕ್ಕೆ ಎದುರಾಗಿ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕಡಲು ಎನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ, ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಸಮುದ್ರವೆನಿಸಿಕೊಳ್ಳುವ ಪಾತ್ರೆಯನ್ನು [ದೇವಾಲಯದ] ಬಲಗಡೆಯಲ್ಲಿ ಅಂದರೆ ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅವನು ಆ ದೊಡ್ಡ ನೀರಿನ ಪಾತ್ರೆಯನ್ನು ದೇವಾಲಯದ ಬಲ ಬದಿಯಲ್ಲಿ ಆಗ್ನೇಯ ದಿಕ್ಕಿನಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿ |