2 ಪೂರ್ವಕಾಲ ವೃತ್ತಾಂತ 4:11 - ಕನ್ನಡ ಸಮಕಾಲಿಕ ಅನುವಾದ11 ಇದಲ್ಲದೆ ಹೂರಾಮನು ಪಾತ್ರೆಗಳನ್ನೂ, ಸಲಿಕೆಗಳನ್ನೂ, ಬಟ್ಟಲುಗಳನ್ನೂ ಮಾಡಿದನು. ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನು ಒಪ್ಪಿಸಿದ ಎಲ್ಲಾ ಕೆಲಸಗಳನ್ನು ಹೂರಾಮನು ಮಾಡಿ ತೀರಿಸಿದನು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದಲ್ಲದೆ ಹೂರಾಮನು ಹಂಡೆಗಳನ್ನೂ, ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾಮನು ದೇವಾಲಯಕ್ಕೋಸ್ಕರ ಅರಸನಾದ ಸೊಲೊಮೋನನ ಅಪ್ಪಣೆಯಂತೆ ದೇವಾಲಯ ಕಾರ್ಯಕ್ಕಾಗಿ ಮಾಡಿ ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇದಲ್ಲದೆ, ಹೂರಾಮನು ಹಂಡೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಈ ಹೂರಾಮನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕಾಗಿ ಮಾಡಿದ ಸಾಮಾನುಗಳು ಇವು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇದಲ್ಲದೆ ಹೂರಾಮನು ಹಂಡೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೂರಾಮನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕೋಸ್ಕರ ಮಾಡಿದ ಸಾಮಾನುಗಳು ಯಾವವಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮತ್ತು ದೇವಾಲಯದ ಉಪಕರಣಗಳನ್ನೂ ಸೊಲೊಮೋನನು ಹೇಳಿದಂತೆಯೇ ಮಾಡಿ ಮುಗಿಸಿದನು. ಅಧ್ಯಾಯವನ್ನು ನೋಡಿ |