Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 4:20 - ಕನ್ನಡ ಸಮಕಾಲಿಕ ಅನುವಾದ

20 ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂಭಾಗದಲ್ಲಿ ಶುದ್ಧ ಬಂಗಾರದ ದೀಪಸ್ತಂಭಗಳನ್ನೂ ಅವುಗಳ ದೀಪಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂದೆ ಉರಿಯುತ್ತಿರುವುದಕ್ಕಾಗಿ ಪುಷ್ಟಾಲಂಕಾರವುಳ್ಳ ಬಂಗಾರದ ದೀಪ ಸ್ತಂಭಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂದೆ ಉರಿಯುತ್ತಿರುವುದಕ್ಕಾಗಿ ಪುಷ್ಪಾಲಂಕಾರವುಳ್ಳ ಬಂಗಾರದ ದೀಪಸ್ತಂಭಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಿಯಮದ ಪ್ರಕಾರ ಮಹಾಪರಿಶುದ್ಧಸ್ಥಳದ ಮುಂದೆ ಉರಿಯುತ್ತಿರುವದಕ್ಕಾಗಿ ಪುಷ್ಪಾಲಂಕಾರವುಳ್ಳ ಬಂಗಾರದ ದೀಪಸ್ತಂಭಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅಪ್ಪಟ ಬಂಗಾರದಿಂದ ದೀಪಸ್ತಂಭಗಳನ್ನೂ ದೀಪಗಳನ್ನೂ ಮಾಡಿಸಿದನು. ಈ ದೀಪಸ್ತಂಭಗಳು ಮಹಾಪವಿತ್ರ ಸ್ಥಳದ ಎದುರಿನಲ್ಲಿ ನೇಮಕವಾದ ರೀತಿಯಲ್ಲಿ ಉರಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 4:20
10 ತಿಳಿವುಗಳ ಹೋಲಿಕೆ  

ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ, ಮಂದಿರದಲ್ಲಿ ಬಲಗಡೆ ಐದನ್ನೂ, ಎಡಗಡೆ ಐದನ್ನೂ ಇರಿಸಿದನು.


ನಾನು ನಿಮಗೆ ಮೊರೆಯಿಡುವಾಗ, ನನ್ನ ಕೈಗಳನ್ನು ನಿಮ್ಮ ಮಹಾಪರಿಶುದ್ಧ ಸ್ಥಳದ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯನ್ನು ಲಾಲಿಸಿರಿ.


ಯಾಜಕರು ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳದಲ್ಲಿ ಇಟ್ಟರು.


ಕಟ್ಟಡದ ಹೊರಗಿನ ಗೋಡೆಗಳ ಸುತ್ತಲೂ, ಸೊಲೊಮೋನನು ಅನೇಕ ಕೋಣೆಗಳ ಸಂಕೀರ್ಣವನ್ನು ಎರಡೂ ಬದಿಗಳಲ್ಲಿ ನಿರ್ಮಿಸಿದನು.


ಹೂವುಗಳನ್ನೂ, ದೀಪಗಳ ಚಿಮಟಿಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು.


ಯಾಜಕರು ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳದಲ್ಲಿ ಇಟ್ಟರು.


ಅವರು ಪ್ರತಿ ಉದಯದಲ್ಲಿಯೂ, ಪ್ರತಿ ಸಾಯಂಕಾಲದಲ್ಲಿಯೂ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುತ್ತಾ, ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ ಸಿದ್ಧಮಾಡಿ ಹಚ್ಚುತ್ತಾ ಇರುತ್ತಾರೆ. ನಾವು ನಮ್ಮ ದೇವರಾದ ಯೆಹೋವ ದೇವರ ಕಟ್ಟಳೆಯನ್ನು ಕೈಗೊಳ್ಳುತ್ತೇವೆ, ಆದರೆ ನೀವು ಅವರನ್ನು ಬಿಟ್ಟಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು