Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 4:21 - ಕನ್ನಡ ಸಮಕಾಲಿಕ ಅನುವಾದ

21 ಹೂವುಗಳನ್ನೂ, ದೀಪಗಳ ಚಿಮಟಿಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವುಗಳ ದೀಪಗಳು, ಹೂವುಗಳು, ಹಣತೆಗಳು, ಇಕ್ಕಳಗಳು ಇವು ಸ್ವಚ್ಛ ಬಂಗಾರದಿಂದ ಮಾಡಿದವುಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಉತ್ಕೃಷ್ಟವಾದ ಬಂಗಾರದಿಂದ ಮಾಡಿದ ಅವುಗಳ ಹಣತೆ, ತಂಡಸ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಉತ್ಕೃಷ್ಟವಾದ ಬಂಗಾರದಿಂದ ಮಾಡಿದ ಅವುಗಳ ಹಣತೆ, ತಂಡಸ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಸೊಲೊಮೋನನು ಹಣತೆ, ಹೂವು, ಅಗ್ಗಿಷ್ಟಿಕೆ ಇವುಗಳನ್ನು ಅಪ್ಪಟ ಬಂಗಾರದಿಂದ ಮಾಡಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 4:21
8 ತಿಳಿವುಗಳ ಹೋಲಿಕೆ  

ಅದರ ದಪ್ಪವು ಅಂಗೈ ಅಗಲದಷ್ಟಾಗಿಯೂ, ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ, ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಅರವತ್ತಾರು ಸಾವಿರ ಲೀಟರ್ ನೀರನ್ನು ಹಿಡಿಯುತ್ತಿತ್ತು.


ಅದರ ಮೇಲೆ ಕೆರೂಬಿಗಳ, ಖರ್ಜೂರ ಗಿಡಗಳ, ಅರಳಿದ ಹೂವುಗಳ ಚಿತ್ರಗಳನ್ನು ಕೆತ್ತಿಸಿದನು. ಈ ಕೆತ್ತನೆಗಳ ಮೇಲೆ ಸಮವಾಗಿ ಬಂಗಾರದ ತಗಡನ್ನು ಹೊದಿಸಿದನು.


ಅವನು ಆಲಯದ ಗೋಡೆಗಳ ಸುತ್ತಲೂ ಒಳ ಹೊರ ಭಾಗಗಳಲ್ಲಿ ಕೆರೂಬಿಗಳನ್ನೂ, ಖರ್ಜೂರದ ಗಿಡಗಳನ್ನೂ, ಅರಳಿದ ಹೂವುಗಳ ಚಿತ್ರಗಳನ್ನು ಕೆತ್ತಿಸಿದನು.


ಆಲಯದ ಒಳಗಿರುವ ದೇವದಾರು ಮೊಗ್ಗುಗಳೂ, ಅರಳಿದ ಹೂವುಗಳೂ ಕೆತ್ತಿದ ಕೆಲಸಗಳಾಗಿದ್ದವು. ಒಂದು ಕಲ್ಲಾದರೂ ಕಾಣಿಸದ ಹಾಗೆ ಎಲ್ಲಾ ದೇವದಾರದ್ದಾಗಿತ್ತು.


ದೀಪಸ್ತಂಭದಲ್ಲಿಯೇ ಬಾದಾಮಿ ಹೂವುಗಳಂತೆಯೂ ಮೊಗ್ಗುಗಳಂತೆಯೂ ಅದಕ್ಕೊಂದು ಪುಷ್ಪದ ಆಕಾರದಲ್ಲಿ ನಾಲ್ಕು ಹಣತೆಗಳು ಇದ್ದವು.


ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂಭಾಗದಲ್ಲಿ ಶುದ್ಧ ಬಂಗಾರದ ದೀಪಸ್ತಂಭಗಳನ್ನೂ ಅವುಗಳ ದೀಪಗಳನ್ನೂ,


ಶುದ್ಧ ಬಂಗಾರದಿಂದ ಕತ್ತರಿಗಳು, ಬೋಗುಣಿಗಳು, ಅಗ್ನಿಪಾತ್ರೆಗಳು, ಅಗ್ಗಿಷ್ಟಿಗೆ ಇವುಗಳನ್ನು ಮಾಡಿಸಿದನು. ಇದಲ್ಲದೆ ಆಲಯದ ಪ್ರವೇಶ ದ್ವಾರವೂ, ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯ ಬಾಗಿಲುಗಳೂ, ಮಂದಿರದ ಮನೆ ಬಾಗಿಲುಗಳೂ ಬಂಗಾರದವುಗಳಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು