2 ಪೂರ್ವಕಾಲ ವೃತ್ತಾಂತ 4:7 - ಕನ್ನಡ ಸಮಕಾಲಿಕ ಅನುವಾದ7 ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ, ಮಂದಿರದಲ್ಲಿ ಬಲಗಡೆ ಐದನ್ನೂ, ಎಡಗಡೆ ಐದನ್ನೂ ಇರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವನು ಬಂಗಾರದ ಹತ್ತು ದೀಪಸ್ತಂಭಗಳನ್ನು ಮಾಡಿಸಿ ಐದನ್ನು ದೇವಾಲಯದೊಳಗೆ ಬಲಗಡೆಯಲ್ಲಿ, ಐದನ್ನು, ಎಡಗಡೆಯಲ್ಲಿಯೂ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅದೂ ಅಲ್ಲದೆ ನೇಮಕವಾದ ಮಾದರಿಯಂತೆ ಬಂಗಾರದ ಹತ್ತು ದೀಪಸ್ತಂಭಗಳನ್ನು ಮಾಡಿಸಿ, ಐದನ್ನು ದೇವಾಲಯದೊಳಗೆ ಬಲಗಡೆಯಲ್ಲೂ ಐದನ್ನು ಎಡಗಡೆಯಲ್ಲೂ ಇಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಮತ್ತು ನೇಮಕವಾದ ಮಾದರಿಯಂತೆ ಬಂಗಾರದ ಹತ್ತು ದೀಪಸ್ತಂಭಗಳನ್ನು ಮಾಡಿಸಿ ಐದನ್ನು ದೇವಾಲಯದೊಳಗೆ ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸೊಲೊಮೋನನು ಹತ್ತು ದೀಪಸ್ತಂಭಗಳನ್ನು ಬಂಗಾರದಿಂದ ಮಾಡಿಸಿದನು. ಮೊದಲೇ ತೋರಿಸಿದ ಮಾದರಿಯ ಮೇರೆಗೆ ದೀಪಸ್ತಂಭಗಳನ್ನು ಮಾಡಿಸಿದನು. ಇವುಗಳಲ್ಲಿ ಐದನ್ನು ದೇವಾಲಯದೊಳಗೆ ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು. ಅಧ್ಯಾಯವನ್ನು ನೋಡಿ |