Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 5:3 - ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ಏಳನೆಯ ತಿಂಗಳಿನ ಹಬ್ಬದಲ್ಲಿ ಇಸ್ರಾಯೇಲಿನ ಸಮಸ್ತ ಜನರು ಅರಸನ ಬಳಿಗೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರೆಲ್ಲರೂ ಏಳನೆಯ ತಿಂಗಳಿನ ಜಾತ್ರೆಗಾಗಿ ಅರಸನ ಬಳಿಗೆ ಒಟ್ಟಾಗಿ ಸೇರಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲ್ಯರೆಲ್ಲರೂ ಏಳನೆಯ ತಿಂಗಳಿನ ಜಾತ್ರೆಗಾಗಿ ಅರಸನ ಬಳಿಗೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲ್ಯರೆಲ್ಲರೂ ಏಳನೆಯ ತಿಂಗಳಿನ ಜಾತ್ರೆಗೋಸ್ಕರ ಅರಸನ ಬಳಿಗೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪರ್ಣಶಾಲೆಗಳ ಹಬ್ಬದ ದಿವಸ ಇಸ್ರೇಲರೆಲ್ಲರೂ ಅರಸನಾದ ಸೊಲೊಮೋನನ ಮುಂದೆ ಸೇರಿಬಂದರು. ಈ ಹಬ್ಬವು ವರ್ಷದ ಏಳನೆಯ ತಿಂಗಳಲ್ಲಿ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 5:3
4 ತಿಳಿವುಗಳ ಹೋಲಿಕೆ  

ಯಥನಿಮ ತಿಂಗಳಲ್ಲಿ ಹಬ್ಬವಿದ್ದಾಗ, ಇಸ್ರಾಯೇಲಿನ ಸಮಸ್ತ ಜನರು ಅರಸನಾದ ಸೊಲೊಮೋನನ ಬಳಿಗೆ ಕೂಡಿಬಂದರು.


“ ‘ಏಕೆಂದರೆ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿವಸಗಳಲ್ಲಿಯೂ ಅವನು ದೋಷಪರಿಹಾರಕ ಬಲಿಪ್ರಾಣಿ, ದಹನಬಲಿಪ್ರಾಣಿ, ಧಾನ್ಯ ಸಮರ್ಪಣೆ, ಎಣ್ಣೆ ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು