Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 5:8 - ಕನ್ನಡ ಸಮಕಾಲಿಕ ಅನುವಾದ

8 ಕೆರೂಬಿಗಳು ಮಂಜೂಷವಿದ್ದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ, ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿಕೊಂಡಿದ್ದವು. ಆದುದರಿಂದ ಮಂಜೂಷವು ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದ್ದವು. ಆದುದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಕೆರೂಬಿಗಳ ರೆಕ್ಕೆಗಳು ಒಡಂಬಡಿಕೆಯ ಪೆಟ್ಟಿಗೆಯ ಮೇಲೆ ಚಾಚಿಕೊಂಡಿದ್ದವು. ಕೆರೂಬಿಗಳು ಆ ಪೆಟ್ಟಿಗೆಯ ಮೇಲೆಯೂ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಉಪಯೋಗಿಸುತ್ತಿದ್ದ ಕಂಬಗಳ ಮೇಲೆಯೂ ನಿಂತುಕೊಂಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 5:8
5 ತಿಳಿವುಗಳ ಹೋಲಿಕೆ  

ಅದರ ಮೇಲೆ ಕಡಲುಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗದಲ್ಲಿ ಪೂರ್ಣವಾದ ನೀಲಿವಸ್ತ್ರವನ್ನು ಹಾಸಿ, ಕೋಲುಗಳನ್ನು ಅದರ ಸ್ಥಳದಲ್ಲಿ ಇಡಬೇಕು.


ಯಾಜಕರು ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳದಲ್ಲಿ ಇಟ್ಟರು.


ಆ ಕೋಲುಗಳು ಮಂಜೂಷಕ್ಕಿಂತಲೂ ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗುಡಿಯ ಮುಂಭಾಗದಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು, ಆದರೆ ಅವು ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲಿಯೇ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು