2 ಪೂರ್ವಕಾಲ ವೃತ್ತಾಂತ 6:25 - ಕನ್ನಡ ಸಮಕಾಲಿಕ ಅನುವಾದ25 ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಜನರಾದ ಇಸ್ರಾಯೇಲರ ಪಾಪವನ್ನು ಮನ್ನಿಸಿ, ನೀವು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನೀನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷಮಿಸಿ, ಅವರಿಗೂ ಅವರ ಪೂರ್ವಿಕರಿಗೂ ನೀನು ಕೊಟ್ಟಿರುವ ಸ್ವದೇಶಕ್ಕೆ ಅವರನ್ನು ತಿರುಗಿ ಬರಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನೀವು ಪರಲೋಕದಿಂದ ಆಲಿಸಿ ಅವರ ಪಾಪಗಳನ್ನು ಕ್ಷಮಿಸಿ, ಅವರಿಗೂ ಅವರ ಪಿತೃಗಳಿಗೂ ನೀವು ಕೊಟ್ಟ ನಾಡಿಗೆ ಅವರನ್ನು ಮರಳಿ ಬರಮಾಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನೀನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷವಿುಸಿ ಅವರಿಗೂ ಅವರ ಪಿತೃಗಳಿಗೂ ನೀನು ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆಗ ನೀನು ಪರಲೋಕದಿಂದ ಅವರ ಮೊರೆಯನ್ನು ಲಾಲಿಸಿ, ನಿನ್ನ ಜನರ ಪಾಪಗಳನ್ನು ಮನ್ನಿಸು. ಅವರ ಪೂರ್ವಿಕರಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ಮತ್ತೆ ಬರಮಾಡು. ಅಧ್ಯಾಯವನ್ನು ನೋಡಿ |