2 ಪೂರ್ವಕಾಲ ವೃತ್ತಾಂತ 6:3 - ಕನ್ನಡ ಸಮಕಾಲಿಕ ಅನುವಾದ3 ಅರಸನು ಜನರ ಕಡೆ ತಿರುಗಿಕೊಂಡು, ಎದ್ದುನಿಂತಿದ್ದ ಇಸ್ರಾಯೇಲ್ ಜನರನ್ನೆಲ್ಲಾ ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇದಾದ ಮೇಲೆ, ಅರಸನು ಎದ್ದು ನಿಂತು ಇಸ್ರಾಯೇಲಿನ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇದಾದ ಮೇಲೆ ಎದ್ದು ನಿಂತಿದ್ದ ಇಸ್ರಯೇಲ್ ಸಮಾಜದ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇದಾದ ಮೇಲೆ ಅರಸನು ಎದ್ದು ನಿಂತಿದ್ದ ಇಸ್ರಾಯೇಲ್ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಸೊಲೊಮೋನನು ತನ್ನ ಮುಂದೆ ನೆರೆದಿದ್ದ ಎಲ್ಲಾ ಇಸ್ರೇಲ್ ಸಮೂಹದವರ ಕಡೆಗೆ ತಿರುಗಿ ಅವರನ್ನು ಆಶೀರ್ವದಿಸಿ, ಅಧ್ಯಾಯವನ್ನು ನೋಡಿ |