2 ಪೂರ್ವಕಾಲ ವೃತ್ತಾಂತ 7:11 - ಕನ್ನಡ ಸಮಕಾಲಿಕ ಅನುವಾದ11 ಸೊಲೊಮೋನನು ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ ಕಟ್ಟಿಸಿ ತೀರಿಸಿದನು. ಅವನು ಯೆಹೋವ ದೇವರ ಆಲಯದಲ್ಲಿಯೂ, ತನ್ನ ಅರಮನೆಯಲ್ಲಿಯೂ ಮಾಡಬೇಕಾದ ತನ್ನ ಮನಸ್ಸಿನಲ್ಲಿ ಇದ್ದ ಯೋಜನೆಯನ್ನು ಈಡೇರಿಸುವಲ್ಲಿ ಯಶಸ್ವಿಯಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸೊಲೊಮೋನನು ಯೆಹೋವನ ಆಲಯವನ್ನೂ, ತನ್ನ ಅರಮನೆಯನ್ನೂ ಕಟ್ಟಿಸಿ, ಆ ಕಟ್ಟಡಗಳ ವಿಷಯವಾಗಿ ತನ್ನ ಹೃದಯದಲ್ಲಿದ್ದ ಎಲ್ಲವನ್ನೂ ಅರಸನು ಈಡೇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸೊಲೊಮೋನನು ಸರ್ವೇಶ್ವರನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ, ಆ ಕಟ್ಟಡಗಳ ವಿಷಯವಾಗಿ ತನ್ನ ಮನಸ್ಸಿನಲ್ಲಿ ಇದ್ದ ಯೋಜನೆಯನ್ನು ಈಡೇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ ಆ ಕಟ್ಟಡಗಳ ವಿಷಯವಾಗಿ ತನ್ನ ಮನಸ್ಸಿನಲ್ಲಿದ್ದದನ್ನೆಲ್ಲಾ ಕೊನೆಗಾಣಿಸಿದ ನಂತರ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸೊಲೊಮೋನನು ತಾನು ಯೋಜಿಸಿದ ರೀತಿಯಲ್ಲಿ ದೇವಾಲಯವನ್ನೂ ಅರಮನೆಯನ್ನೂ ಕಟ್ಟಿ ಮುಗಿಸಿದನು. ಅಧ್ಯಾಯವನ್ನು ನೋಡಿ |