2 ಪೂರ್ವಕಾಲ ವೃತ್ತಾಂತ 7:16 - ಕನ್ನಡ ಸಮಕಾಲಿಕ ಅನುವಾದ16 ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ಈ ಆಲಯವನ್ನು ಆಯ್ದುಕೊಂಡು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನನ್ನ ನಾಮ ಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಠಿಯೂ, ಮನಸ್ಸೂ ಸದಾ ಇಲ್ಲೇ ಇರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನನ್ನ ನಾಮ ಮಹಿಮೆ ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗಾಗಿ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ ಮನಸ್ಸೂ ಸದಾ ಅಲ್ಲಿ ಇರುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನನ್ನ ನಾಮಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಸದಾ ಅಲ್ಲೇ ಇರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನನ್ನ ನಾಮದ ಮಹತ್ವ ಶಾಶ್ವತವಾಗಿರಬೇಕೆಂದು ನಾನು ಈ ಆಲಯವನ್ನು ಆರಿಸಿಕೊಂಡು ಶುದ್ಧೀಕರಿಸಿದ್ದೇನೆ. ಹೌದು, ನನ್ನ ದೃಷ್ಟಿಯೂ ನನ್ನ ಹೃದಯವೂ ಸದಾಕಾಲ ಈ ಆಲಯದ ಮೇಲೆ ನೆಲೆಸಿರುತ್ತದೆ. ಅಧ್ಯಾಯವನ್ನು ನೋಡಿ |