2 ಪೂರ್ವಕಾಲ ವೃತ್ತಾಂತ 8:16 - ಕನ್ನಡ ಸಮಕಾಲಿಕ ಅನುವಾದ16 ಯೆಹೋವ ದೇವರ ಆಲಯದ ಅಸ್ತಿವಾರ ಹಾಕಿದ ದಿವಸದವರೆಗೂ ಅದನ್ನು ಕಟ್ಟಿಸಿ ತೀರಿಸುವವರೆಗೂ ಸೊಲೊಮೋನನ ಕೆಲಸವೆಲ್ಲಾ ಮುಗಿದು, ಯೆಹೋವ ದೇವರ ಆಲಯವು ಸಿದ್ಧವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಈ ಪ್ರಕಾರ ಆಸ್ತಿವಾರ ಮೊದಲುಗೊಂಡು ಸಮಾಪ್ತಿಯವರೆಗೂ ಸೊಲೊಮೋನನ ಎಲ್ಲಾ ಕೆಲಸ ಕಾರ್ಯಗಳೂ ಮುಗಿದು ಯೆಹೋವನ ಆಲಯವು ಪೂರ್ಣಗೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಈ ಪ್ರಕಾರ ಅಸ್ತಿವಾರ ಮೊದಲುಗೊಂಡು ಸಮಾಪ್ತಿಯವರೆಗೂ ಸೊಲೊಮೋನನ ಎಲ್ಲಾ ಕೆಲಸವೂ ಮುಗಿದು ಸರ್ವೇಶ್ವರನ ಆಲಯ ಸಿದ್ಧವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಈ ಪ್ರಕಾರ ಅಸ್ತಿವಾರ ಮೊದಲುಗೊಂಡು ಸಮಾಪ್ತಿಯವರೆಗೂ ಸೊಲೊಮೋನನ ಎಲ್ಲಾ ಕೆಲಸವೂ ಮುಗಿದು ಯೆಹೋವನ ಆಲಯವು ಸಿದ್ಧವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದೇವಾಲಯವನ್ನು ಕಟ್ಟುವ ಕಾರ್ಯವು ಪ್ರಾರಂಭದಿಂದ ಹಿಡಿದು ಕೊನೆಯತನಕ ಎಲ್ಲವೂ ಯೋಜನೆಗನುಸಾರವಾಗಿ ನಡೆಯಿತು. ಹೀಗೆ ದೇವಾಲಯದ ಕಾರ್ಯವೆಲ್ಲಾ ಮುಕ್ತಾಯವಾಯಿತು. ಅಧ್ಯಾಯವನ್ನು ನೋಡಿ |