2 ಪೂರ್ವಕಾಲ ವೃತ್ತಾಂತ 8:4 - ಕನ್ನಡ ಸಮಕಾಲಿಕ ಅನುವಾದ4 ಅವನು ಮರುಭೂಮಿಯಲ್ಲಿರುವ ತದ್ಮೋರ್ ಪಟ್ಟಣವನ್ನೂ, ಹಮಾತಿನಲ್ಲಿರುವ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮರುಭೂಮಿಯಲ್ಲಿರುವ ತದ್ಮೋರ್ ಪಟ್ಟಣವನ್ನೂ ಹಮಾತಿನಲ್ಲಿ ತಾನು ಕಟ್ಟಿಸಿದ್ದ ಎಲ್ಲಾ ಉಗ್ರಾಣದ ಪಟ್ಟಣಗಳನ್ನೂ ಭದ್ರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮರುಭೂಮಿಯಲ್ಲಿದ್ದ ತದ್ಮೋರ್ ಪಟ್ಟಣವನ್ನೂ ಹಮಾತಿನಲ್ಲಿ ತಾನು ಕಟ್ಟಿಸಿದ ಎಲ್ಲಾ ಉಗ್ರಾಣದ ಪಟ್ಟಣಗಳನ್ನೂ ಸುಭದ್ರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅರಣ್ಯದಲ್ಲಿರುವ ತದ್ಮೋರ್ ಪಟ್ಟಣವನ್ನೂ ಹಮಾತಿನಲ್ಲಿ ತಾನು ಕಟ್ಟಿಸಿದ್ದ ಎಲ್ಲಾ ಉಗ್ರಾಣದ ಪಟ್ಟಣಗಳನ್ನೂ ಭದ್ರಪಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅರಣ್ಯದಲ್ಲಿದ್ದ ತದ್ಮೋರ್ ಎಂಬ ಪಟ್ಟಣವನ್ನು ಸೊಲೊಮೋನನು ಕಟ್ಟಿದನು. ಆಮೇಲೆ ಹಮಾತಿನ ಎಲ್ಲಾ ಪಟ್ಟಣಗಳನ್ನು ಉಗ್ರಾಣ ಪಟ್ಟಣಗಳನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿ |