Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:13 - ಕನ್ನಡ ಸಮಕಾಲಿಕ ಅನುವಾದ

13 ಸೊಲೊಮೋನನಿಗೆ ಪ್ರತಿ ವರುಷ ಸುಮಾರು ಇಪ್ಪತ್ತಮೂರು ಸಾವಿರ ಕಿಲ್ರೊಗ್ರಾಂ ಬಂಗಾರವು ದೊರಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸೊಲೊಮೋನನಿಗೆ ಪ್ರತಿ ವರ್ಷ ಆರು ನೂರಅರವತ್ತಾರು ತಲಾಂತು ಬಂಗಾರವು ದೊರಕುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸೊಲೊಮೋನನಿಗೆ ದೇಶಾಂತರ ವ್ಯಾಪಾರಿಗಳು, ವರ್ತಕರು, ಅರೇಬಿಯ ಅರಸರು ಹಾಗೂ ದೇಶಾಧಿಪತಿಗಳು ತರುತ್ತಿದ್ದ ಬೆಳ್ಳಿಬಂಗಾರವಲ್ಲದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸೊಲೊಮೋನನಿಗೆ ದೇಶಾಂತರವ್ಯಾಪಾರಿಗಳೂ ವರ್ತಕರೂ ಅರಬಸ್ಥಾನದ ಅರಸರೂ ದೇಶಾಧಿಪತಿಗಳೂ ತೆರುತ್ತಿದ್ದ ಬೆಳ್ಳಿಬಂಗಾರವಲ್ಲದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸೊಲೊಮೋನನು ಒಂದು ವರ್ಷದಲ್ಲಿ ಇಪ್ಪತ್ತೆರಡು ಸಾವಿರದ ಒಂಭೈನೂರ ಎಪ್ಪತ್ತೇಳು ಕಿಲೋಗ್ರಾಂ ಬಂಗಾರವನ್ನು ಸಂಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:13
6 ತಿಳಿವುಗಳ ಹೋಲಿಕೆ  

ಅರಸನು ಬಾಳಲಿ. ಆತನಿಗೆ ಶೆಬದ ಚಿನ್ನವನ್ನು ಕೊಡಲಿ. ಆತನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡಲಿ. ಇಡೀ ದಿನ ಆತನಿಗೆ ಆಶೀರ್ವಾದಗಳು ಉಂಟಾಗಲಿ.


ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ಅರಸನಿಗೆ ಸಲ್ಲಿಸಲಿ. ಶೆಬ ಮತ್ತು ಸೆಬದ ಅರಸರು ದಾನಗಳನ್ನು ತಂದೊಪ್ಪಿಸಲಿ.


ಯೆರೂಸಲೇಮಿನ ನಿಮ್ಮ ಮಂದಿರದ ನಿಮಿತ್ತ ಅರಸರು ನಿಮಗೆ ಕಾಣಿಕೆಗಳನ್ನು ಸಮರ್ಪಿಸಲಿ.


ಹೀರಾಮನು ತನ್ನ ಸೇವಕರ ಮುಖಾಂತರ ಹಡಗುಗಳನ್ನೂ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಅವನ ಬಳಿಗೆ ಕಳುಹಿಸಿದನು. ಅವರು ಸೊಲೊಮೋನನ ಸೇವಕರ ಸಂಗಡ ಓಫೀರಿಗೆ ಹೋಗಿ, ಅಲ್ಲಿಂದ ಅರಸನಾದ ಸೊಲೊಮೋನನಿಗೆ 15,000 ಕಿಲೋಗ್ರಾಂ ಬಂಗಾರವನ್ನು ತೆಗೆದುಕೊಂಡು ಬಂದರು.


ಅರಸನಾದ ಸೊಲೊಮೋನನು, ಶೆಬದ ರಾಣಿಯು ಅರಸನಿಗೆ ತಂದ ಕಾಣಿಕೆಗಳ ಪ್ರತಿಯಾಗಿ ಕೊಟ್ಟದ್ದಲ್ಲದೆ, ಅವಳು ಬಯಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಅನಂತರ ಅವಳು ತನ್ನ ಸೇವಕರೊಡನೆ ತಿರುಗಿ ತಮ್ಮ ದೇಶಕ್ಕೆ ಹೋದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು