2 ಪೂರ್ವಕಾಲ ವೃತ್ತಾಂತ 9:16 - ಕನ್ನಡ ಸಮಕಾಲಿಕ ಅನುವಾದ16 ಹಾಗೆಯೇ ಬಂಗಾರದಿಂದ ಮುನ್ನೂರು ಸಣ್ಣ ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ಸುಮಾರು ಎರಡು ಕಿಲೋಗ್ರಾಂ ಬಂಗಾರ ಹಿಡಿಯಿತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು; ಪ್ರತಿಯೊಂದು ಖೇಡ್ಯಕ್ಕೆ ಮುನ್ನೂರು ತೊಲಾ ಬಂಗಾರ ಬೇಕಾಗುತ್ತಿತ್ತು. ಅರಸನು ಇವುಗಳನ್ನು ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು; ಪ್ರತಿಯೊಂದು ಖೇಡ್ಯಕ್ಕೆ ಎರಡು ಕಿಲೋಗ್ರಾಂ ಬಂಗಾರ ಹಿಡಿಯಿತು. ಅವನು ಇವುಗಳನ್ನು ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು; ಪ್ರತಿಯೊಂದು ಖೇಡ್ಯಕ್ಕೆ ಮುನ್ನೂರು ತೊಲೆ ಬಂಗಾರ ಹಿಡಿಯಿತು. ಅವನು ಇವುಗಳನ್ನು ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಇದಲ್ಲದೆ ಮುನ್ನೂರು ಸಣ್ಣ ಗುರಾಣಿಗಳನ್ನೂ ಸೊಲೊಮೋನನು ಚಿನ್ನದ ತಗಡಿನಿಂದ ಮಾಡಿಸಿದನು; ಒಂದೊಂದು ಗುರಾಣಿಗೆ ಸುಮಾರು ನಾಲ್ಕು ಪೌಂಡ್ ಬಂಗಾರ ಹಿಡಿಯಿತು. ಈ ಗುರಾಣಿಗಳನ್ನೆಲ್ಲಾ ಸೊಲೊಮೋನನು “ಲೆಬನೋನಿನ ತೋಪು” ಎಂಬ ಅರಮನೆಯಲ್ಲಿ ಶೇಖರಿಸಿಟ್ಟನು. ಅಧ್ಯಾಯವನ್ನು ನೋಡಿ |