Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:17 - ಕನ್ನಡ ಸಮಕಾಲಿಕ ಅನುವಾದ

17 ಅರಸನು ದಂತದಿಂದ ದೊಡ್ಡ ಸಿಂಹಾಸನವನ್ನು ಮಾಡಿಸಿ, ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ, ಅದನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ರಾಜನಾದ ಸೊಲೊಮೋನನು ದಂತದಿಂದ ಒಂದು ದೊಡ್ಡ ಸಿಂಹಾಸನವನ್ನು ಮಾಡಿಸಿದನು. ಸಿಂಹಾಸನವನ್ನು ಅಪ್ಪಟ ಬಂಗಾರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:17
5 ತಿಳಿವುಗಳ ಹೋಲಿಕೆ  

ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನು ಕಂಡೆನು. ಅದರ ಮೇಲೆ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ಓಡಿಹೋಗಿ ಸ್ಥಳ ಕಾಣಿಸದಂತಾದವು.


ನಿಮ್ಮ ವಸ್ತ್ರಗಳೆಲ್ಲಾ ರಸಗಂಧವೂ ಅಗರೂ ಚಂದನ ಇವುಗಳ ಸುವಾಸನೆ ಬೀರುತ್ತದೆ. ದಂತದ ಅರಮನೆಯೊಳಗಿಂದ ಉನ್ನತ ವಾದ್ಯಗಳು ನಿಮ್ಮನ್ನು ಆನಂದಗೊಳಿಸುವುದು.


ಹಾಗೆಯೇ ಬಂಗಾರದಿಂದ ಮುನ್ನೂರು ಸಣ್ಣ ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ಸುಮಾರು ಎರಡು ಕಿಲೋಗ್ರಾಂ ಬಂಗಾರ ಹಿಡಿಯಿತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.


ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳಿದ್ದವು. ಸಿಂಹಾಸನಕ್ಕೆ ಬಂಗಾರದ ಪಾದ ಪೀಠ ಇತ್ತು. ಕುಳಿತುಕೊಳ್ಳುವ ಆಸನದ ಎರಡು ಕಡೆಗಳಲ್ಲಿ ಕೈಗಳಿದ್ದವು, ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು