2 ಪೂರ್ವಕಾಲ ವೃತ್ತಾಂತ 9:2 - ಕನ್ನಡ ಸಮಕಾಲಿಕ ಅನುವಾದ2 ಆಗ ಸೊಲೊಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು, ಅವುಗಳಲ್ಲಿ ಅವನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದ್ದರಿಂದ ಎಲ್ಲವುಗಳಿಗೂ ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸೊಲೊಮೋನನು ಆಕೆಯ ಪ್ರಶ್ನೆಗಳಿಗೂ ಉತ್ತರಕೊಟ್ಟನು; ಅವುಗಳಲ್ಲಿ ಅವನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದುದ್ದರಿಂದ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸೊಲೊಮೋನನು ಆಕೆಯ ಪ್ರಶ್ನೆಗಳಿಗೆಲ್ಲಾ ಉತ್ತರಕೊಟ್ಟನು. ಅವುಗಳಲ್ಲಿ ಬಗೆಹರಿಸಲು ಅವನಿಗೆ ಅಸಾಧ್ಯವಾದದ್ದು ಒಂದೂ ಇರಲಿಲ್ಲ; ಎಲ್ಲವುಗಳಿಗೂ ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಸೊಲೊಮೋನನು ಆಕೆಯ ಪ್ರಶ್ನೆಗಳಿಗೆಲ್ಲಾ ಉತ್ತರಕೊಟ್ಟನು; ಅವುಗಳಲ್ಲಿ ಅವನಿಗೆ ತಿಳಿಯದಂಥದು ಒಂದೂ ಇರಲಿಲ್ಲವಾದದರಿಂದ ಎಲ್ಲವುಗಳಿಗೂ ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವನು ಆಕೆಯ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಆಕೆಯ ಯಾವ ಪ್ರಶ್ನೆಯೂ ಅವನಿಗೆ ಕಷ್ಟಕರವೆನಿಸಲಿಲ್ಲ. ಅಧ್ಯಾಯವನ್ನು ನೋಡಿ |