2 ಪೂರ್ವಕಾಲ ವೃತ್ತಾಂತ 9:28 - ಕನ್ನಡ ಸಮಕಾಲಿಕ ಅನುವಾದ28 ಇದಲ್ಲದೆ ಸೊಲೊಮೋನನಿಗೆ ಈಜಿಪ್ಟಿನಿಂದಲೂ ಸಮಸ್ತ ದೇಶಗಳಿಂದಲೂ ಕುದುರೆಗಳನ್ನು ತೆಗೆದುಕೊಂಡು ಬರುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಸೊಲೊಮೋನನಿಗೋಸ್ಕರ ಐಗುಪ್ತ್ಯದಿಂದಲೂ ಹಾಗೂ ಬೇರೆ ದೇಶಗಳಿಂದಲೂ ಕುದುರೆಗಳನ್ನು ತರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಸೊಲೊಮೋನನಿಗಾಗಿ ಈಜಿಪ್ಟ್ ಮುಂತಾದ ದೇಶಗಳಿಂದ ಕುದುರೆಗಳನ್ನು ತರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಸೊಲೊಮೋನನಿಗೋಸ್ಕರ ಐಗುಪ್ತ ಮುಂತಾದ ಎಲ್ಲಾ ದೇಶಗಳಿಂದ ಕುದುರೆಗಳನ್ನು ತರುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಜನರು ಸೊಲೊಮೋನನಿಗೋಸ್ಕರ ಈಜಿಪ್ಟ್ ಮತ್ತು ಬೇರೆ ದೇಶಗಳಿಂದ ಕುದುರೆಗಳನ್ನು ತಂದು ಕೊಡುತ್ತಿದ್ದರು. ಅಧ್ಯಾಯವನ್ನು ನೋಡಿ |