2 ಪೂರ್ವಕಾಲ ವೃತ್ತಾಂತ 9:30 - ಕನ್ನಡ ಸಮಕಾಲಿಕ ಅನುವಾದ30 ಹೀಗೆ ಸೊಲೊಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲಿನ ಮೇಲೆ ನಾಲ್ವತ್ತು ವರ್ಷಗಳು ಆಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಸೊಲೊಮೋನನು ಯೆರೂಸಲೇಮಿನಲ್ಲಿ ಇದ್ದುಕೊಂಡು ಎಲ್ಲಾ ಇಸ್ರಾಯೇಲರನ್ನು ನಲ್ವತ್ತು ವರ್ಷ ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಸೊಲೊಮೋನನು ಜೆರುಸಲೇಮಿನಲ್ಲಿ ಇದ್ದುಕೊಂಡು ಎಲ್ಲ ಇಸ್ರಯೇಲರನ್ನು ನಾಲ್ವತ್ತು ವರ್ಷ ಆಳಿದನಂತರ ನಿಧನನಾಗಿ ಪಿತೃಗಳ ಬಳಿಗೆ ಸೇರಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಸೊಲೊಮೋನನು ಯೆರೂಸಲೇವಿುನಲ್ಲಿದ್ದುಕೊಂಡು ಎಲ್ಲಾ ಇಸ್ರಾಯೇಲ್ಯರನ್ನು ನಾಲ್ವತ್ತು ವರುಷ ಆಳಿದನಂತರ ಪಿತೃಗಳ ಬಳಿಗೆ ಸೇರಿದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಜೆರುಸಲೇಮಿನಲ್ಲಿ ಸೊಲೊಮೋನನು ನಲವತ್ತು ವರ್ಷಗಳ ಕಾಲ ಇಸ್ರೇಲರನ್ನು ಆಳಿದನು. ಅಧ್ಯಾಯವನ್ನು ನೋಡಿ |