Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:5 - ಕನ್ನಡ ಸಮಕಾಲಿಕ ಅನುವಾದ

5 ಅವಳು ಅರಸನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಸಾಧನೆಗಳ ಕುರಿತೂ, ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನೂ ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇವುಗಳಿಂದ ಆಶ್ಚರ್ಯಚಕಿತಳಾಗಿ, ಅವನಿಗೆ, “ನಾನು ನನ್ನ ದೇಶದಲ್ಲಿ ನಿಮ್ಮ ಜ್ಞಾನವನ್ನೂ ಸಾಧನೆಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ವಿಸ್ಮಿತಳಾಗಿ ಅವನಿಗೆ - ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನೂ ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಕೆ ಅರಸನಾದ ಸೊಲೊಮೋನನಿಗೆ, “ನನ್ನ ದೇಶದಲ್ಲಿ ನಾನು ನಿನ್ನ ವಿಷಯವಾಗಿ ಕೇಳಿದ ಸಂಗತಿಗಳು, ನಿನ್ನ ಜ್ಞಾನ, ನಿನ್ನ ಕೆಲಸಕಾರ್ಯಗಳು ಎಲ್ಲವೂ ಸತ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:5
3 ತಿಳಿವುಗಳ ಹೋಲಿಕೆ  

ಅವಳು ಅರಸನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಸಾಧನೆಗಳ ಕುರಿತೂ, ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯ.


ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.


ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವವರೆಗೂ ಜನರ ಮಾತುಗಳನ್ನು ನಂಬದೆ ಹೋದೆನು. ಜನರು ನನಗೆ ನಿನ್ನ ಮಹಾಜ್ಞಾನದಲ್ಲಿ ಅರ್ಧವನ್ನಾದರೂ ಹೇಳಲಿಲ್ಲ. ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಎಷ್ಟೋ ಅಧಿಕವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು